• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ್ಯ ವಿವಾಹ ತಡೆಗೆ ಹೆಚ್ಚಿನ ಜಾಗೃತಿ ಅವಶ್ಯ:ಚನ್ನಬಸಪ್ಪ ಪಾಟೀಲ
ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚು ಬಾಲ್ಯವಿವಾಹ ನಡೆಯುತ್ತಿರುವುದು ವಿಷಾದಕರ ಸಂಗತಿಯಾಗಿದ್ದು, ಸಮಾಜದಲ್ಲಿ ಬಾಲ್ಯವಿವಾಹ ಕುರಿತು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ.
ಆ.10ರಂದು ಕಥೆಗಾರ ಡಾ. ನೀರಮಾನ್ವಿ ನೆನಪು, ಸಂವಾದ ಕಾರ್ಯಕ್ರಮ
ಬೆಂಗಳೂರಿನ ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ಹಾಗೂ ಲೋಹಿಯಾ ಪ್ರಕಾಶನ ಸಹಯೋಗದಲ್ಲಿ ಆ. 10ರಂದು ಭಾನುವಾರ ಕಥೆಗಾರ ಡಾ. ರಾಜಶೇಖರ ನೀರಮಾನ್ವಿ ನೆನಪು ಹಾಗೂ ನೀರಮಾನ್ವಿಯವರ ಕಥೆಗಳ ಕುರಿತ ಮಾತುಕತೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.
ಔಷಧಿ ಬಳಕೆಯ ಬಗ್ಗೆ ಕ್ರೀಡಾಪಟುಗಳಿಗೆ ಇರಲಿ ಜಾಗೃತೆ
ಪ್ರಸ್ತುತ ಕ್ರೀಡಾ ಔಷಧಗಳ ತುರ್ತು ಬಳಕೆಯಾಗುತ್ತಿದೆ. ಹೀಗಾಗಿ ಕ್ರೀಡೆಗಳಲ್ಲಿ ಕೆಲವು ಔಷಧಿಗಳ ದುರುಪಯೋಗ, ಕ್ರೀಡಾಪಟುಗಳು, ತರಬೇತುದಾರರು ಮತ್ತು ಕ್ರೀಡಾ ವೈದ್ಯರ ನಿರ್ಲಕ್ಷ್ಯದಿಂದ ಹೆಚ್ಚಿನ ಪ್ರಮಾಣದಲ್ಲಿ ತಪ್ಪಾಗುವ ಸಂದರ್ಭಗಳಾಗುತ್ತಿವೆ. ಆದ್ದರಿಂದ ಔಷಧಗಳ ಬಳಕೆಯಲ್ಲಿ ಅರಿವು ಹೆಚ್ಚು ಅಗತ್ಯ.
ಜನಿಸಿದ ಒಂದು ಗಂಟೆಯಲ್ಲಿನ ಎದೆಹಾಲು ಅಮೃತಕ್ಕೆ ಸಮಾನ
ಎದೆ ಹಾಲನ್ನು ಮಗುವಿಗೆ ಉಣಿಸುವುದರಿಂದ ಅವರಲ್ಲಿ ರೋಗನಿರೋಧ ಶಕ್ತಿ ಹೆಚ್ಚುತ್ತದೆ. ತಜ್ಞರ ಪ್ರಕಾರ ತಾಯಂದಿರು ಎದೆಹಾಲು ಉಣಿಸುವುದರ ಮೂಲಕ ಭಾರತದಲ್ಲಿ 1.5 ಲಕ್ಷ ಕ್ಕಿಂತ ಹೆಚ್ಚು ಮಕ್ಕಳ ಪ್ರಾಣ ರಕ್ಷಣೆ ಮಾಡಲು ಸಾಧ್ಯವಾಗಿದೆ.
ಧಾರವಾಡ ಕಟ್ಟೆಯಿಂದ ಶೇಕ್ಸಪೀಯರ್‌ ನಾಟಕಗಳ ಕುರಿತ ಉಪನ್ಯಾಸ
ವಿಶ್ವರಂಗಭೂಮಿಯಲ್ಲಿ ಸಂಚಲನ ಮೂಡಿಸಿದ, ಮನುಷ್ಯ ಸಂಬಂಧಗಳ ಸೂಕ್ಷ್ಮ ವ್ಯವಹಾರಗಳನ್ನು ರಂಗಮಂಚದ ಮೇಲೆ ತಂದು ನಾಟಕದ ಸಾಧ್ಯತೆಗಳನ್ನು ಹೆಚ್ಚಿಸಿದ ಶೇಕ್ಸಪೀಯರನ ನಾಟಕಗಳ ಈ ಉಪನ್ಯಾಸ ಮಾಲೆ ಎಂಟು ತಿಂಗಳ ಕಾಲ ನಡೆಯುತ್ತಿದೆ. ಈ ಅವಧಿಯಲ್ಲಿ ಶೇಕ್ಸಪೀಯರ್‌ನ 37 ನಾಟಕಗಳ ಬಗ್ಗೆ 25ಕ್ಕೂ ಹೆಚ್ಚು ವಿದ್ವಾಂಸರು ಉಪನ್ಯಾಸ ನೀಡಲಿದ್ದಾರೆ.
6 ತಿಂಗಳಲ್ಲಿ 49,435 ನಾಯಿ ಕಡಿತದ ಪ್ರಕರಣಗಳು..!
ಏಳು ಜಿಲ್ಲೆಗಳ ಪೈಕಿ ಅತೀ ಹೆಚ್ಚು (12,392) ಪ್ರಕರಣಗಳು ಬಾಗಲಕೋಟೆ ಜಿಲ್ಲೆಯಲ್ಲಿ ಆಗಿವೆ. ಬೆಳಗಾವಿಯಲ್ಲಿ 5562 ಪ್ರಕರಣಗಳಾಗಿದ್ದು, ಚಿಕಿತ್ಸೆಯ ನಂತರವೂ ಇಬ್ಬರು ರೇಬಿಸ್‌ ರೋಗಕ್ಕೆ ಮೃತಪಟ್ಟಿದ್ದಾರೆ. ಹಾವೇರಿಯಲ್ಲಿ 3237 ಮಂದಿಗೆ ನಾಯಿಗಳು ಕಚ್ಚಿದ್ದು, ಓರ್ವ ಮೃತಪಟ್ಟಿದ್ದಾನೆ. ಉಳಿದಂತೆ ಧಾರವಾಡ ಜಿಲ್ಲೆಯಲ್ಲಿ 6585, ಗದಗ 5152, ಉತ್ತರ ಕನ್ನಡ 8648 ಹಾಗೂ ವಿಜಯಪುರದಲ್ಲಿ 7859 ಮಂದಿಗೆ ನಾಯಿಗಳು ಕಚ್ಚಿರುವ ವರದಿಯಾಗಿದೆ.
ಖೊಟ್ಟಿ ಜಾತಿ ಪ್ರಮಾಣಪತ್ರ ರದ್ದುಪಡಿಸಲು ಆಗ್ರಹ
ಖೊಟ್ಟಿ ಪರಿಶಿಷ್ಟ ಜಾತಿ ಪ್ರಮಾಣಪತ್ರಗಳನ್ನು ಪಡೆದು ಸರ್ಕಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ತುಳಿತಕ್ಕೆ ಒಳಗಾದ ಜನರ ಸೌಲಭ್ಯವನ್ನು ಅನರ್ಹರು ಕಸಿದುಕೊಳ್ಳುತ್ತಿದ್ದಾರೆ.
ನಗರಸಭೆಯಾಗಲಿರುವ ಭಟ್ಕಳ ಪುರಸಭೆ: ಆದೇಶ ಹೊರ ಬೀಳುವುದೊಂದೇ ಬಾಕಿ
ಭಟ್ಕಳ ಪುರಸಭೆಯನ್ನು ಮೇಲ್ದರ್ಜೆಗೇರಿಸಿ ನಗರಸಭೆಯನ್ನಾಗಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ.
ರೋಟರಿ ಕ್ಲಬ್‌ನಿಂದ ಪತ್ರಿಕಾ ದಿನಾಚರಣೆ
ರೋಟರಿ ಕ್ಲಬ್ ಶೈಕ್ಷಣಿಕ, ಆರೋಗ್ಯ, ಕ್ರೀಡೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳುತ್ತಿದೆ
ಪಪಂನಲ್ಲೂ ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆ ಬಗ್ಗೆ ಬಿಸಿಬಿಸಿ ಚರ್ಚೆ
ಯೋಜನೆ ಜಾರಿಯಾದರೆ ನದಿಯೇ ಸಂಪೂರ್ಣ ಬತ್ತಿ ಹೋಗಲಿದೆ.
  • < previous
  • 1
  • ...
  • 494
  • 495
  • 496
  • 497
  • 498
  • 499
  • 500
  • 501
  • 502
  • ...
  • 13344
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved