• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ಪಾಸ್‌ ವಿತರಣೆ ಪತ್ರಕರ್ತರಿಗೆ ಸಹಕಾರಿ: ಚಿದಾನಂದ
ಪತ್ರಕರ್ತರಿಗೆ ಖಾಸಗಿ ಬಸ್ ಮಾಲೀಕರು ದಾವಣಗೆರೆ ಜಿಲ್ಲೆಯಾದ್ಯಾಂತ ಉಚಿತವಾಗಿ ತಮ್ಮ ಬಸ್ಸುಗಳ ಮೂಲಕ ಸಂಚರಿಸಲು ಬಸ್ ಪಾಸ್ ನೀಡಲಿದ್ದು ಇದರ ಸದುಪಯೋಗವನ್ನು ಪಡೆದುಕೊಂಡು ಸುದ್ದಿ ಸಮಚಾರಗಳಿಗೆ ತೆರಳಲು ಸಹಕಾರಿಯಾಗಲಿದೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಎಸ್.ಚಿದಾನಂದ ಹೇಳಿದರು.
ಸಫಾಯಿ ಕರ್ಮಚಾರಿಗಳಿಗೆ ಗುರುತು ಪತ್ರ ನೀಡಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಜಿಲ್ಲೆಯ ಹೋಟೆಲ್, ಬಸ್‌ನಿಲ್ದಾಣ ಮತ್ತು ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ವಚ್ಚತಾ ಕಾರ್ಯ ಮಾಡುವವರಿಗೆ ವಿವಿಧ ಇಲಾಖಾ ನಿಗಮಗಳಲ್ಲಿ ಗುರುತಿನ ಚೀಟಿ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ರಿಪ್ಪನ್‌ಪೇಟೆ: ವೋಟ್‍ ಚೋರ್ ಗದ್ದಿ ಚೋಡ್ ಅಭಿಯಾನಕ್ಕೆ ಚಾಲನೆ
14 ಮತ ಕದ್ದುಕೊಂಡು ಗದ್ದಿಗೆ ಏರಿದವರು ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದಾರೆ. ಜನರ ಹಕ್ಕು ಕದ್ದುಕೊಂಡು ಕುರ್ಚಿಯಲ್ಲಿ ಕೂತವರೇ ನಿಮ್ಮ ದಿನಗಳು ಎಣಿಕೆಯಲ್ಲಿವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ವೇತಾ ಬಂಡಿ ತೀವ್ರವಾಗಿ ಕೇಂದ್ರದ ಬಿಜೆಪಿ ಸರ್ಕಾರವನ್ನು ತರಾಟೆಗೆ ತಗೆದುಕೊಂಡರು.
ಕಾಂಗ್ರೆಸ್‌ನಿಂದ ಆರೆಸ್ಸೆಸ್‌ ಬ್ಯಾನ್‌ ಮಾಡಲು ಸಾಧ್ಯವಿಲ್ಲ: ಶಾಸಕ ಆರಗ ಜ್ಞಾನೇಂದ್ರ
ಆರ್ ಎಸ್ ಎಸ್ ಬ್ಯಾನ್ ಮಾಡಬೇಕು ಎಂದು ಪ್ರಿಯಾಂಕ್ ಖರ್ಗೆ ಹಾಗೂ ಇತರ ಕಾಂಗ್ರೆಸ್ ಮುಖಂಡರು ಮಾತನಾಡಿದ್ದಾರೆ. ಆದರೆ, ಅವರಿಂದ ಆರ್‌ಎಸ್‌ಎಸ್‌ ಅನ್ನು ಬ್ಯಾನ್‌ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ವ್ಯಂಗವಾಡಿದರು.
ಪಂಪ್ಡ್‌ ಸ್ಟೋರೇಜ್ ಯೋಜನೆಗೆ ವಿರೋಧ: ಪ್ರತಿಭಟನೆ
ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಈ ಯೋಜನೆಯ ಡಿಪಿಆರ್‌ನ್ನು ಸಾರ್ವಜನಿಕರ ಮುಂದೆ ಇಟ್ಟಿಲ್ಲ ಎಂದು ಆರೋಪಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ (ಸಾಮೂಹಿಕ ನಾಯಕತ್ವ)ಯ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಜನಸಂಖ್ಯೆಗೆ ತಕ್ಕಂತೆ ಸ್ಮಶಾನ ಒದಗಿಸಿ
ಹೋಬಳಿ ಕೇಂದ್ರವಾದ ಪಂಚನಹಳ್ಳಿಯಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಸ್ಮಶಾನ ಒದಗಿಸುವಂತೆ ಶಾಸಕ ಕೆ.ಎಸ್.ಆನಂದ್ ಅವರು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಅವರಿಗೆ ಸೂಚಿಸಿದರು.
ಆರೆಸ್ಸೆಸ್ ಸಂವಿಧಾನದ ಆಶಯಗಳನ್ನೇ ಹೊಂದಿದೆ: ಆರ್.ಕೆ. ಸಿದ್ಧರಾಮಣ್ಣ
ಸಂವಿಧಾನದ ಆಶಯಗಳನ್ನೇ ಆರ್‌ಎಸ್‌ಎಸ್ ಹೊಂದಿದ್ದರೂ ಕೂಡ ಕಾಂಗ್ರೆಸ್ಸಿನ ಕೆಲ ಮುಖಂಡರು ಇದನ್ನು ನಿಷೇದಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು ಖಂಡನೀಯ. ಅವರು ಸಂವಿಧಾನವನ್ನು ಮತ್ತೊಮ್ಮೆ ಓದಲಿ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ಧರಾಮಣ್ಣ ಹೇಳಿದರು.
ಟೆಲಿಸ್ಕೋಪ್‌ ತಯಾರಿಸಿ ಮಂಡ್ಯ ವಿದ್ಯಾರ್ಥಿಗಳ ದಾಖಲೆ..!
ವಿಎಲ್‌ಎನ್ ಎಜುಕೇಷನ್ ಟ್ರಸ್ಟ್‌, ಡ್ಯಾಫೋಡಿಲ್ಸ್ ಶಾಲೆಯ ವಿದ್ಯಾರ್ಥಿಗಳಾದ ತ್ರಿಷಾ ಪಿ.ಗೌಡ ಹಾಗೂ ಎಚ್.ವಿ.ಕುಮುದಾ ರಾಜ್ಯ ಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರದಲ್ಲಿ ಸ್ಥಳದಲ್ಲೇ ಟೆಲಿಸ್ಕೋಪ್ ತಯಾರಿಸಿ ಹಲವು ದಾಖಲೆಗಳಿಗೆ ಪಾತ್ರರಾಗಿದ್ದಾರೆ.
ಕೊತ್ತತ್ತಿ ವೃತ್ತ ವ್ಯಾಪ್ತಿಯಲ್ಲಿ 12 ಸಾವಿರ ಪೌತಿಖಾತೆಗಳು ಬಾಕಿ
ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ನೇರವಾಗಿ ತಲುಪಬೇಕು ಎಂದು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಇಲಾಖೆವಾರು ತಮ್ಮ ಅಹವಾಲು ಸ್ವೀಕರಿಸಿ ಸಾರ್ವಜನಿಕರ ಹಾಗೂ ರೈತರ ಕುಂದುಕೊರತೆ ಪರಿಹರಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಾರೆ.
ಮಂಡ್ಯ ಅಭಿವೃದ್ಧಿಗೆ ಯಾವುದೇ ‘ಮಾಸ್ಟರ್ ಪ್ಲಾನ್’ ಇಲ್ಲ..!
ಮಂಡ್ಯ ಅಭಿವೃದ್ಧಿಯಲ್ಲಿ ನಿರೀಕ್ಷಿತ ಬೆಳವಣಿಗೆ ಸಾಧಿಸಲಿಲ್ಲ. ಮಂಡ್ಯ ಮೇಲೆ ಯಾರೂ ಅವಲಂಬಿತರೂ ಆಗಿಲ್ಲ. ಏಕೆಂದರೆ, ಇಲ್ಲಿ ಹೊರಗಿನವರನ್ನು ಆಕರ್ಷಿಸುವಂತಹ ಯಾವುದೇ ಪ್ರಗತಿದಾಯಕ ಚಟುವಟಿಕೆಗಳು ಇಲ್ಲಿಲ್ಲ. ರಸ್ತೆ, ಚರಂಡಿ ನಿರ್ಮಾಣವನ್ನೇ ದೊಡ್ಡ ಅಭಿವೃದ್ಧಿ ಎಂದು ಭಾವಿಸಿದ್ದಾರೆ. ಅಲ್ಲದೇ, ಅಭಿವೃದ್ಧಿಯ ಮಾಸ್ಟರ್ ಪ್ಲಾನ್ ಇದುವರೆಗೂ ಸಿದ್ಧವಾಗದಿರುವುದು ದುರಂತ.
  • < previous
  • 1
  • ...
  • 496
  • 497
  • 498
  • 499
  • 500
  • 501
  • 502
  • 503
  • 504
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved