ಶಾಸಕ ನಾರಾಯಣಸ್ವಾಮಿಗೆ ಸಿಗುವುದೇ ಮಂತ್ರಿ ಭಾಗ್ಯ?ಕೋಲಾರ ಜಿಲ್ಲೆಯಲ್ಲಿ ೬ ವಿಧಾನಸಭೆ ಕ್ಷೇತ್ರಗಳಲ್ಲಿ ೪ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದರೂ ಸಹ ಜಿಲ್ಲೆಯವರಿಗೇ ಸಚಿವ ಸ್ಥಾನ ನೀಡಿಲ್ಲ, ಕಳೆದ ಬಾರಿ ಸಹ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡದೆ ಹೊರಗಿನವರಿಗೆ ನೀಡಿದ್ದರು. ಇದರಿಂದ ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ನೀಗಿಸಲು ಕಷ್ಟವಾಗಿದೆ, ಹೊರಗಿನವರಿಗೆ ಉಸ್ತುವಾರಿ ನೀಡಿದರೆ ಸಮಸ್ಯೆಗೆ ಪರಿಹಾರ ಆಗೋದಿಲ್ಲ.