• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಲಿ ಇರುವ ಸರ್ಕಾರಿ ಹುದ್ದೆಗಳ ಶೀಘ್ರ ಭರ್ತಿಗೆ ಆಗ್ರಹ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಶೀಘ್ರ ಭರ್ತಿಮಾಡುವಂತೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಮಂಗಳವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ತಲತಲಾಂತರದಿಂದ ಹರಿದು ಬಂದಿರುವ ಜಾನಪದ ಸಾಹಿತ್ಯ
ಜಾನಪದ ಸಾಹಿತ್ಯ ತಲತಲಾಂತರದಿಂದ ಕಿವಿಯಿಂದ ಕಿವಿಗೆ, ಬಾಯಿಯಿಂದ ಬಾಯಿಗೆ ಹರಿದು ಬಂದಿದೆ. ಜಾನಪದ ಅನಕ್ಷರಸ್ಥ ಸಮಾಜದ ಭಾಗವಾಗಿಯೂ ಇದೆ. ತಲೆಮಾರಿನಿಂದ ತಲೆಮಾರಿಗೆ ಸಮುದಾಯದ ಸೃಷ್ಟಿಯಾಗಿ ಬರುವಾಗ ಅದರ ಮೂಲ ಕರ್ತೃ ಕಣ್ಮರೆಯಾಗಿ ಅದು ಸಮುದಾಯದ ಸ್ವತ್ತಾಗಿ ಉಳಿಯುತ್ತದೆ ಎಂದು ಸಾಹಿತಿ ಮನಸುಳಿ ಮೋಹನ್ ಅಭಿಪ್ರಾಯಪಟ್ಟರು.
ಅಳಿವಿನಂಚಿನ ಕಲೆಗಳ ಪ್ರೋತ್ಸಾಹಿಸುವುದು ತುರ್ತು ಅಗತ್ಯ
ಬಸವಕೇಂದ್ರ ಮುರುಘಾಮಠದಲ್ಲಿ ಮಂಗಳವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕಲಾವಿದ ಡಾ.ವೆಂಕಪ್ಪ ಅಂಬಾಜಿ ಅವರನ್ನು ಡಾ.ಬಸವಕುಮಾರ ಸ್ವಾಮೀಜಿ ಸನ್ಮಾನಿಸಿದರು.
ಮಗುವಿನ ದೇಹ ಹುಡುಕಲು ನೀರಿಗಿಳಿದ ಕುಣಿಗಲ್ ಶಾಸಕ
ಕಳೆದ ಒಂದು ವಾರದ ಹಿಂದೆ ಕುಣಿಗಲ್ ನ ಮಾರ್ಕೋನಹಳ್ಳಿ ಜಲಾಶಯದ ಸ್ವಯಂ ಚಾಲಿತ ಸೈಫೋನ್ ನೀರಿಗೆ ಬಲಿಯಾಗಿದ್ದ ಆರು ಮಂದಿಯ ಪೈಕಿ ಒಂದು ವರ್ಷದ ಮಗು ಇದುವರೆವಿಗೂ ಪತ್ತೆ ಆಗಿರಲಿಲ್ಲ ಎಂಬ ಕಾರಣಕ್ಕೆ ಕುಣಿಗಲ್ ಶಾಸಕ ಡಾ. ರಂಗನಾಥ್ ಅಗ್ನಿಶಾಮಕ ಸಿಬ್ಬಂದಿ ಜೊತೆಯಲ್ಲಿ ಸ್ವತಃ ತಾವೇ ನೀರಿಗಿಳಿದು ಶೋಧ ಕಾರ್ಯ ನಡೆಸಿದರು.
ಯುವನಾಯಕ ರಘುಗೆ ಕೋಟೆನಾಡಲ್ಲಿ ಅದ್ಧೂರಿ ಸ್ವಾಗತ
ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡ ಯುವ ನೇತಾರ ರಘು ಅವರು ಚಿತ್ರದುರ್ಗಕ್ಕೆ ಆಗಮಿಸಿದಾಗ ಅದ್ದೂರಿ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು.
ಆನೆಗಳ ಸಂಖ್ಯೆಯಲ್ಲಿ ಮತ್ತೆ ಕರ್ನಾಟಕ ನಂ.1

ಭಾರತದಲ್ಲಿ ಒಟ್ಟು 22,446 ಆನೆಗಳಿವೆ. 2017ಕ್ಕೆ ಹೋಲಿಸಿದರೆ ಆನೆಗಳ ಸಂಖ್ಯೆಯಲ್ಲಿ ಶೇ.18ರಷ್ಟು ಅಂದರೆ 5000ದಷ್ಟು ಇಳಿಕೆಯಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ನಡುವೆ, 6013 ಆನೆಗಳನ್ನು ಹೊಂದುವ ಮೂಲಕ ಕರ್ನಾಟಕ ಈಗಲೂ ಮೊದಲ ಸ್ಥಾನದಲ್ಲಿದೆ

ಸಂಪೂರ್ಣ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಮಾಜದ ಭೀಮಸೈನಿಕರಿಂದ ವಿನೂತನ ಪ್ರತಿಭಟನೆ
ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಬೌದ್ಧ ಧರ್ಮ ಭಾರತದಲ್ಲಿ ಇದ್ದಿದ್ದರೆ ಆರ್‌ಎಸ್‌ಎಸ್‌, ಬಿಜೆಪಿ ಅಧಿಕಾರಕ್ಕೆ ಬರುತ್ತಿರಲಿಲ್ಲ: ಚಿಂತಕ ಕಾಂಚಾ ಐಲಯ್ಯ
ಅಸಮಾನತೆಯನ್ನು ಜೀವಂತವಾಗಿರಿಸುತ್ತಿರುವ ಆರ್‌ಎಸ್‌ಎಸ್‌ ಟೀಕಿಸುತ್ತಿರುವುದರಿಂದ ನನ್ನನ್ನು ಕೊಲ್ಲುವುದಾಗಿ ಹೇಳುತ್ತಾರೆ. ಇತಿಹಾಸದಲ್ಲಿ ಕೊಂದವರ ಹೆಸರು ಉಳಿಯುವುದಿಲ್ಲ. ಕೊಲೆಯಾದವರು ಮಹಾತ್ಮರಾಗಿದ್ದಾರೆ ಎಂದು ಅವರು ತಿಳಿಸಿದರು.
ವ್ಯಕ್ತಿಯೊಬ್ಬರಿಗೆ ಸಾಮಾಜಿಕ ಬಹಿಷ್ಕಾರ ಆರೋಪ; ಸಾಗರೆ ಗ್ರಾಮಕ್ಕೆ ತಹಸೀಲ್ದಾರ್ ಮೋಹನಕುಮಾರಿ ಭೇಟಿ
ಬಹಿಷ್ಕಾರದ ನೆಪವೊಡ್ಡಿ ಕುಡಿಯುವ ನೀರಿಗೆ ಅಡ್ಡಿಪಡಿಸುವುದು, ಅಂಗಡಿಗಳಲ್ಲಿ ಧವಸ ಧಾನ್ಯಗಳನ್ನು ಕೊಡದಿರುವುದು ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ. ಯಾರೂ ಕೂಡ ಯಾರ ವಿರುದ್ಧವೂ ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು, ಆದರೆ ಗ್ರಾಮಸ್ಥರು ನಮಗೆ ಗೌರವ ಕೊಟ್ಟಿಲ್ಲ. ಮಾತುಕತೆ ಆಡಿಸುವುದಿಲ್ಲ ಎಂಬುದಕ್ಕೆ ಯಾರೂ ಹೊಣೆಯಲ್ಲ, ನಿಮ್ಮ ಗುಣ, ನಡತೆಯನ್ನು ನೋಡಿ ಅವರು ನಿಮಗೆ ಗೌರವ ಕೊಡುತ್ತಾರೆ.
ಬುದ್ಧ ತಿಳಿಸಿದ ಪ್ರಜ್ಞೆ ಮತ್ತು ಮೈತ್ರಿಯು ಸಮಾಜವನ್ನು ಅರ್ಥೈಸಲು ಸಹಾಯಕ: ವಿಮರ್ಶಕ ಪ್ರೊ.ರಹಮತ್‌ ತರೀಕೆರೆ
ದುರಾಸೆಯೇ ದುಃಖಕ್ಕೆ ಮೂಲ ಎಂಬ ಮಾತಿದೆ. ಆದರೆ, ಪ್ರಸ್ತುತ ರಾಜಕಾರಣಿಗಳು ಹಾಗೂ ಬಲಿಷ್ಠ ವರ್ಗದವರು ಸಾರ್ವಜನಿಕ ಲಜ್ಜೆಯೂ ಇಲ್ಲದೆ ಹಣ ಸಂಗ್ರಹಿಸುತ್ತಿದ್ದಾರೆ. ಇತರರಿಗೆ ಹಂಚುವ ಮನಸ್ಸು ಮಾಡದೆ, ತಾವು ಮಾತ್ರ ಬೆಳೆಯುತ್ತಿದ್ದಾರೆ. ಕುವೆಂಪು ಭಾಷಣ, ಅಂಬೇಡ್ಕರ್ ಚಿಂತನೆ, ಬಸವಣ್ಣನ ವಚನಗಳು ಈ ಕಾಯಿಲೆಗೆ ಮದ್ದು ಅರೆದಿವೆ.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved