• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಲೆ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಸೀಮಂತ ಕಾರ್ಯಕ್ರಮ
ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ತಲೂಕಿನ ಕಾರ್ಲೆ ಪ್ರಥಮ ಕೇಂದ್ರ ನೇಸರ ಸಭಾಂಗಣದಲ್ಲಿ ರೋಟರಿ ಕ್ಲಬ್ ಹಾಸನ್ ಮಿಟ್ಟೋನ್ ಹಾಗೂ ಕಾರ್ಲೆ ಅಂಗನವಾಡಿ ಸರ್ಕಲ್ ಇವರ ವತಿಯಿಂದ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಡಾ. ತೇಜಸ್ವಿ ಆಡಳಿತ ವೈದ್ಯಾಧಿಕಾರಿ ಇವರು ಸ್ತನ್ಯಪಾನ ಸಪ್ತಾಹದ ಮಾಹಿತಿ ನೀಡಿ, ತಾಯಂದಿರಿಗೆ ಎದೆ ಹಾಲು ನೀಡುವ ಸಂದರ್ಭದಲ್ಲಿ ಕಂಡುಬರುವ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ, ಚಿಕ್ಕ ಮಕ್ಕಳ ಆರೈಕೆ, ಗರ್ಭಿಣಿಯರ ಆರೈಕೆ ಎದೆ ಹಾಲು ಮಹತ್ವ ಹಾಗೂ ತಾಯಂದಿರಿಗೆ ಆಗುವ ಪ್ರಯೋಜಗಳನ್ನು ತಿಳಿಸಿಕೊಟ್ಟರು.
ಹಿಂದೂ ಧರ್ಮದ ಮೇಲಿನ ಅಪಪ್ರಚಾರ ಬೇಸರ ತಂದಿದೆ
ನಮ್ಮ ಧರ್ಮ, ಸಂಸ್ಕೃತಿಯ ರಕ್ಷಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಿಂದೂ ಧರ್ಮ ಹಾಗೂ ಧರ್ಮಕ್ಕೆ ಸಂಬಂಧಿಸಿದ ಪವಿತ್ರವಾದ ಸ್ಥಳಗಳು, ವ್ಯಕ್ತಿಗಳ ಮೇಲೆ ನಿರಂತರವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅದರಲ್ಲೂ ಪವಿತ್ರವಾದ ಧರ್ಮಸ್ಥಳ ಕ್ಷೇತ್ರ ಹಾಗೂ ಅಲ್ಲಿನ ಧರ್ಮಾಧಿಕಾರಿಗಳ ಮೇಲೆ ಹೆಚ್ಚಿನ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ನಾವೆಲ್ಲಾ ಒಗ್ಗೂಡಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ಮಾಡುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.
ಭಾರತೀಯ ನಾರಿಗೆ ಪುರುಷರಿಗಿಂತ ಹೆಚ್ಚು ಜವಾಬ್ದಾರಿ ಇದೆ
ಬಾಲ್ಯದಿಂದ ಹಿಡಿದು ಪ್ರಾಯಕ್ಕೆ ಬಂದ ನಂತರ ಗೃಹಿಣಿಯಾಗಿ, ಮಕ್ಕಳ ತಾಯಿಯಾಗಿ ವಿವಿಧ ಕಾಲಘಟ್ಟಗಳಲ್ಲಿ ಭಾರತೀಯ ಮಹಿಳೆ ವಿವಾಹದ ನಂತರ ಪುರುಷರಿಗಿಂತ ಹೆಚ್ಚು ಜವಬ್ದಾರಿ ಹೊತ್ತಿರುತ್ತಾಳೆ ಎಂದು ಪ್ರಸೂತಿ ತಜ್ಞೆ ಡಾ. ರಂಗಲಕ್ಷ್ಮಿ ಅಭಿಪ್ರಾಯಪಟ್ಟರು. ನಿಗದಿತ ಅವಧಿಯಲ್ಲಿ ಪ್ರತಿಯೊಬ್ಬ ಸ್ತ್ರೀ ಸ್ತನ ಕ್ಯಾನ್ಸರ್‌, ಗರ್ಭ ಕೊರಳಿನ ಕ್ಯಾನ್ಸರ್‌ಗೆ ಸಂಬಂಧಿಸಿದ ಸೂಕ್ತ ಪರೀಕ್ಷೆಯನ್ನು ಮಾಡಿಸಿಕೊಳ್ಳುವುದರ ಮೂಲಕ ಮುಂದೆ ಬರುವ ಗಂಭೀರ ಸಮಸ್ಯೆಗಳಿಂದ ಪಾರಾಗಬಹುದು. ಪ್ಯಾಪ್ ಸ್ಮಿಯರ್‌, ಮೆಮೊಗ್ರಫಿಯಂತಹ ತಪಾಸಣೆಗೆ ನಾಚಿಕೆಯನ್ನು ಸರಿಸಿ ತಮ್ಮನ್ನು ತಾವು ಪರೀಕ್ಷೆಗೆ ಒಳಪಡಿಸಿಕೊಳ್ಳಬೇಕು ಎಂದು ಹೇಳಿದರು.
ಹಾಸನಾಂಬ ಆಸ್ಪತ್ರೆಯಲ್ಲಿ ಎದಿಗೂಡಿನ ಯಶಸ್ವಿ ಶಸ್ತ್ರಚಿಕಿತ್ಸೆ
ಶ್ರೀ ಹಾಸನಾಂಬ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಿಂದ ಹಾಸನದಲ್ಲಿ ಮೊದಲ ಬಾರಿಗೆ ಎದೆಗೂಡಿನ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥ ಹಾಗೂ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಬಸವರಾಜು ತಿಳಿಸಿದರು. ರೋಗಿಯ ಕಡೆಯವರು ಶಸ್ತ್ರಚಿಕಿತ್ಸೆಗೆ ಸಮ್ಮತಿಸಿದ್ದ 23/07/2025ರಂದು ಎದೆಗೂಡಿನ ಶಸ್ತ್ರಚಿಕಿತ್ಸೆ ಮಾಡುವಾಗ ಬಲಭಾಗದ ಶ್ವಾಸಕೋಶದಲ್ಲಿ ಎರಡು ದೊಡ್ಡ ಗಾತ್ರದ ಗೆಡ್ಡೆಗಳು ಕಂಡುಬಂದಿರುತ್ತವೆ.ಅವುಗಳನ್ನು ಬಲಭಾಗದ ಶ್ವಾಸಕೋಶದಿಂದ ಬೇರ್ಪಡಿಸಿ ಮತ್ತು ಶ್ವಾಸಕೋಶದ ಸ್ವಲ್ಪ ಭಾಗವನ್ನು ಕೂಡ ಯಶಸ್ವಿಯಾಗಿ ತೆಗೆದಿರುತ್ತಾರೆ. ನಂತರ ಉಳಿದ ಶ್ವಾಸಕೋಶಕ್ಕಾಗಲೀ ಹೃದಯ ಹಾಗೂ ಇತರ ಅಂಗಗಳಿಗೆ ಯಾವುದೇ ಹಾನಿ ಆಗದಂತೆ ಯಶಸ್ವಿ ಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದರು.
ವಿಷ್ಣು ಸಮಾಧಿ ದ್ವಂಸ ಖಂಡಿಸಿ ಪ್ರತಿಭಟನೆ
ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಿರುವ ಘಟನೆ ಖಂಡಿಸಿ ನಗರದಲ್ಲಿ ಡಾ. ವಿಷ್ಣು ಸೇನಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಏಕಾಏಕಿ ಸ್ಮಾರಕವನ್ನು ಒಡೆದು ಹಾಕಿರುವುದು ಕನ್ನಡ ಚಿತ್ರರಂಗ ಹಾಗೂ ಹಿರಿಯ ಕಲಾವಿದರಿಗೆ ಮಾಡಿದ ಅಪಮಾನವಾಗಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸ್ಮಾರಕವನ್ನು ಅದೇ ಸ್ಥಳದಲ್ಲಿ ಪುನರ್‌ ಸ್ಥಾಪಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಚಿಕ್ಕಾಟೀಲಿ ಮೂರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ
ಬೀದಿ ನಾಯಿ ಕಚ್ಚಿ ಮೂವರು ಮಕ್ಕಳು ಗಾಯಗೊಂಡ ಘಟನೆ ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಾಟಿ ಗ್ರಾಮದ ಸುಜನ್‌ (10), ಸಮೃದ್ಧಿ(7), ಮದನ್ (‌6)ಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಸಮೃದ್ಧಿಗೆ ತುಸು ಗಾಯಗೊಂಡಿದೆ ಎನ್ನಲಾಗಿದೆ.
ವೃತ್ತಿ ಉಳಿಸಿಕೊಳ್ಳಲು ಪತ್ರ ಬರಹಗಾರರು ಸಂಘಟಿತರಾಗಿ
ಸರ್ಕಾರ ಪತ್ರ ಬರಹಗಾರ ವೃತ್ತಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದನ್ನು ಉಳಿಸಿಕೊಳ್ಳಲು ಪತ್ರ ಬರಹಗಾರರು ಸಂಘಟಿತರಾಗಬೇಕು ಎಂದು ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಪರವಾನಗಿ ಪಡೆದ ಪತ್ರ ಬರಹಗಾರರ ಒಕ್ಕೂಟ ರಾಜ್ಯಾಧ್ಯಕ್ಷ ಡಿ.ಕೆ.ಸಂಗಮೇಶ ಎಲಿಗಾರ್ ಸಲಹೆ ನೀಡಿದರು.
12ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ
ಪ್ರಾಥಮಿಕ ಶಾಲಾ ಶಿಕ್ಷಕರ ಬಹುದಿನದ ಬೇಡಿಕೆ ಸಿ ಅಂಡ್ ಆರ್ ತಿದ್ದುಪಡಿಗೆ ಆಗ್ರಹಿಸಿ ಆ. 12ರಂದು ನಗರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು ಶಿಕ್ಷಕರು ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷ ಮಾದಪ್ಪ ಕರೆ ನೀಡಿದರು.
ಮಕ್ಕಳಿಗೆ ನಿಮ್ಮ ಅಮೂಲ್ಯ ಸಮಯ ನೀಡಿ: ಡಾ.ವಿ.ಎಚ್.ಐಶ್ವರ್ಯ
ಪ್ರತಿಯೊಬ್ಬ ತಂದೆ ತಾಯಿಯರು ಮಕ್ಕಳಗೆ ನಿಮ್ಮ ಅಮೂಲ್ಯವಾದ ಸಮಯವನ್ನು ನೀಡಬೇಕು ಎಂದು ಶಿವಮೊಗ್ಗದ ಪಾಸಿಟಿವ್ ಮೈಂಡ್ ಆಸ್ಪತ್ರೆಯ ವೈದ್ಯೆ ಹಾಗೂ ಆಪ್ತ ಸಮಾಲೋಚಕಿ ಡಾ.ವಿ.ಎಚ್.ಐಶ್ವರ್ಯ ಹೇಳಿದರು.
ಯೋಗ, ಧ್ಯಾನದಿಂದ ನಕಾರಾತ್ಮಕ ಭಾವನೆ ದೂರ
ಸಾವಿರಾರು ವರ್ಷಗಳ ಕಾಲ ಇತಿಹಾಸವಿರುವ ಯೋಗ ಪ್ರಾಣಾಯಾಮ ಧ್ಯಾನ ಇಂದು ಹೆಚ್ಚು ಪ್ರಚಲಿತವಾಗಿದೆ ಎಂದು ಜಡೆಯ ವಿರಕ್ತ ಮಠದ ಮಹಾಂತ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 500
  • 501
  • 502
  • 503
  • 504
  • 505
  • 506
  • 507
  • 508
  • ...
  • 13400
  • next >
Top Stories
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
ಇಂದು ದೇಶಾದ್ಯಂತ ಖಗ್ರಾಸ ಚಂದ್ರ ಗ್ರಹಣ - ರಾತ್ರಿ 9.57ಕ್ಕೆ ಆರಂಭ, ತಡರಾತ್ರಿ 1.26ಕ್ಕೆ ಮುಕ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved