ಚಾರುಕೀರ್ತಿ ಭಟ್ಟಾರಕ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತಜ್ವಾಲಾಮಾಲಿನಿ ಜೈನ್ ಮಹಿಳಾ ಮಂಡಳಿಯಿಂದ ಶ್ರೀ ಜ್ವಾಲಾಮಾಲಿನಿ ದೇವಿಗೆ ಅಭಿಷೇಕ, ವಿಶೇಷ ಆರಾಧನೆ, ಅಷ್ಟಾವಧಾನ ಸೇವೆ, ಶೋಡೋಪಚಾರ ಸೇವೆ, ಉಯ್ಯಾಲೆ ಸೇವೆ ಹಮ್ಮಿಕೊಳ್ಳಲಾಗಿತ್ತು. ಹೊರನಾಡಿನ ಗಾನ ವಿಶಾರದೆ ಜಯಶ್ರೀ ಧರಣೇಂದ್ರ ಅವರಿಂದ ಸಂಗೀತ ಸೇವೆ ನಡೆಯಿತು.