ಸ್ನೇಹ, ಸಹೋದರತ್ವದಿಂದ ಸಮಾಜಮುಖಿ ಕಾರ್ಯ ಸಾಧ್ಯ: ಜ್ಯೋತಿ ಜಗದೀಶ್ಸಂಘ- ಸಂಸ್ಥೆಗಳಲ್ಲಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸುವುದರಿಂದ ಮಹಿಳೆಯರು ಮುಂಚೂಣಿಗೆ ಬರಲು ಸಾಧ್ಯವಿದೆ. ಮಹಿಳೆಯರು ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ದಾಪುಗಾಲಿಡುತ್ತಿದ್ದು, ತನ್ನದೇ ಆದ ಕೊಡುಗೆ ನೀಡುತ್ತಿದ್ದಾರೆ. ಮಹಿಳೆ ಇಂದು ಅಬಲೆಯಲ್ಲ, ಸಬಲೆ ಎನ್ನುವುದನ್ನು ತೋರಿಸಿಕೊಟ್ಟಿದ್ದಾಳೆ.