ಆರೋಗ್ಯ ರಕ್ಷಣೆಗೆ ಕಾಳಜಿ ವಹಿಸಿಕೊರೋನಾ ನಂತರದ ಕಾಲದಲ್ಲಿ ದೇಶದಲ್ಲಿ ಹೃದ್ರೋಗ ಸಮಸ್ಯೆ ಯುವಕರು ಮತ್ತು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೃದಯಸ್ತಂಬನ ಭಾರತದ ಬಹುದೊಡ್ಡ ಸಮಸ್ಯೆಯಾಗಿದೆ. ಇದನ್ನು ಹೋಗಲಾಡಿಸಲು ನಮ್ಮ ಸರಕಾರಗಳು, ಸಮಾಜ, ಮಠ ಮಾನ್ಯಗಳು ಮತ್ತು ಸಂಘಸಂಸ್ಥೆಗಳು ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತಿವೆ.