ತಾಕೊಡೆ: ಕೌಶಲ್ಯ ತರಬೇತಿ ಸಮಾರೋಪವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಮೂಡುಬಿದಿರೆ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಪವಿತ್ರ ಶಿಲುಬೆಯ ದೇವಾಲಯ ತಾಕೊಡೆ ಹಾಗೂ ಸ್ತ್ರೀ ಸಂಘಟನೆ ತಾಕೊಡೆ ಘಟಕ ಆಶ್ರಯದಲ್ಲಿ 5 ದಿನ ನಡೆದ ಸೀರೆ ಗೊಂಡೆ ಹಾಕುವ ಕೌಶಲ್ಯ ಉಚಿತ ತರಬೇತಿಯ ಸಮಾರೋಪ ಸಮಾರಂಭ ತಾಕೊಡೆ ಶಾಲಾ ಸಭಾಂಗಣದಲ್ಲಿ ನಡೆಯಿತು.