ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಣಿಬೆನ್ನೂರಿನ ಎಪಿಎಂಸಿ ಮಾರುಕಟ್ಟೆಗೆ ಬೇಕಿದೆ ಡ್ರೈಯರ್ ಮಷಿನ್
ಇಲ್ಲಿಯ ಮಾರುಕಟ್ಟೆಗೆ ಜಿಲ್ಲೆಯ ಹಿರೇಕೆರೂರು, ರಟ್ಟೀಹಳ್ಳಿ, ಗುತ್ತಲ, ಶಿಕಾರಿಪುರ, ಸೊರಬ, ಕೊಪ್ಪಳ, ಹರಪನಹಳ್ಳಿ ತಾಲೂಕು ಸೇರಿದಂತೆ ವಿವಿಧ ಭಾಗದಿಂದ ಮೆಕ್ಕೆಜೋಳ ಆವಕವಾಗುತ್ತಿದೆ.
ಹಂಪಿಗೆ ಎರಡು ದಿನದಲ್ಲಿ ಹರಿದು ಬಂದ 50 ಸಾವಿರ ಪ್ರವಾಸಿಗರು
ವಿಶ್ವ ವಿಖ್ಯಾತ ಹಂಪಿಗೆ ವೀಕೆಂಡ್ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬಂದಿದ್ದು, ಶನಿವಾರ ಹಾಗೂ ಭಾನುವಾರ ಎರಡು ದಿನಗಳಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಹಂಪಿ ಸ್ಮಾರಕ ವೀಕ್ಷಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಒತ್ತಾಯ
ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವಿಜಯನಗರ ಸಮಿತಿ ಒತ್ತಾಯಿಸಿದೆ.
ಬಸವಣ್ಣನವರನ್ನು ಬಿಡದವರರು ಬಸವಜಯ ಮೃತ್ಯುಂಜಯ ಶ್ರೀ ಬಿಡರು
ಪಂಚಮಸಾಲಿ ಸಮಾಜಕ್ಕೆ ಹೋರಾಟ ಮಾಡುತ್ತಿದ್ದೇವೆ. ಹಡಪದ ಸಮಾಜಕ್ಕೆ ಪ್ರತ್ಯೇಕ ನಿಗಮಕ್ಕೆ ನಾನೇ ಹೋರಾಟ ಮಾಡಿದ್ದೇನೆ
ಯೋಗ, ಆಯುರ್ವೇದ ಜತೆಯಾಗಿ ಸಾಗಲಿ: ಕಿರಣ್ ಕುಮಾರ
ಭಾರತ ಜಗತ್ತಿಗೆ ನೀಡಿದ ಮಹಾನ್ ಕೊಡುಗೆಗಳಲ್ಲಿ ಯೋಗ ಮತ್ತು ಆಯುರ್ವೇದ ಪ್ರಮುಖವಾಗಿವೆ.
ಮಸೀದಿ ಮುಂದೆಯೇ ಯುವಕನ ಕೊಲೆ ನೋವಿನ ಸಂಗತಿ
ಹಿಂದೂ ಎನ್ನುವ ಕಾರಣಕ್ಕೆ ಹುಡುಕಿ ಹೊಡೆದಿದ್ದಾರೆ. ಕೊಲೆ ಮಾಡಿದ ವ್ಯಕ್ತಿ ರೀಲ್ಸ್‌ನಲ್ಲಿ ಗಾಂಜಾ ಹೊಗೆ ಬಿಟ್ಟಿರುವುದು ಗೊತ್ತಾಗಿದೆ
ಗವಿಸಿದ್ದಪ್ಪನ ಮನೆಗೆ ಯತ್ನಾಳ, ಈಶ್ವರಪ್ಪ ಭೇಟಿ
ಒಂದು ವರ್ಷದಿಂದ ಪ್ರೀಪ್ಲ್ಯಾನ್ ಮಾಡಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ. ವಾಟ್ಸ್‌ಆ್ಯಪ್‌ಗೆ ನಿಮ್ಮ ಫೊಟೋ ಹಾಕಿಕೊಂಡಿದ್ದ ಸರ್ ಎಂದು ಯತ್ನಾಳಗೆ ಗವಿಸಿದ್ದಪ್ಪ ತಂದೆ ತೋರಿಸಿದರು
ಮುಸ್ಲಿಂ ಯುವತಿಯನ್ನು ಮದುವೆಯಾಗುವ ಹಿಂದೂ ಯುವಕನಿಗೆ ₹5 ಲಕ್ಷ
ಮಸೀದಿಯ ಮುಂದೆಯೇ ಗವಿಸಿದ್ದಪ್ಪನ ಕೊಲೆಯಾಗಿದೆ. ಈ ಸಂದರ್ಭದಲ್ಲಿ ಆ ಯುವಕನ ಕೊಲೆ ತಡೆಯುವ ಕೆಲಸ ಮುಸ್ಲಿಮರು ಯಾಕೆ ಮಾಡಲಿಲ್ಲ
ಶ್ರದ್ಧಾ ಭಕ್ತಿಯಿಂದ ನಡೆದ ಆರಾಧನಾ ಮಹೋತ್ಸವ
ನಾನಾ ಕಡೆಯಿಂದ ಶ್ರೀಮಠಕ್ಕೆ ಆಗಮಿಸಿದ್ದ ಭಕ್ತರು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಿದ್ದರು.
ರುದ್ರಭೂಮಿಗೆ ಜಮೀನು ನೀಡದಂತೆ ಮನವಿ
ಹುಲೇಗುಡ್ಡ ಗ್ರಾಮದ ಸರ್ವೆ ನಂ.೨೪ರಲ್ಲಿರುವ ವಿಸ್ತೀರ್ಣ ೪.೦೬ ಎ.ಗು. ಸರ್ಕಾರಿ ಜಮೀನು ಇದೆ
< previous
1
...
514
515
516
517
518
519
520
521
522
...
13423
next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ