ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಪನೋಂದಣಾ ಕಚೇರಿಯಲ್ಲಿ ಅನಧಿಕೃತ ಏಜೆಂಟರ ಹಾವಳಿ ತಪ್ಪಿಸಿ
ವಿವಿಧ ತಾಲೂಕುಗಳ ಉಪನೋಂದಣಾ ಕಚೇರಿಗಳಲ್ಲಿ ಅಧಿಕೃತ ಪತ್ರ ಬರಹಗಾರರಾಗಿ ಕೆಲಸ ನಿರ್ವಹಿಸುತ್ತಿದ್ದೇವೆ
ಚುನಾವಣಾ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿ!
ಇದೀಗ ಚುನಾವಣೆ ಹೆಸರಲ್ಲಿ ನಡೆಯುವ ಎಲ್ಲ ಅಕ್ರಮಗಳನ್ನು ತಡೆಗಟ್ಟಬೇಕೆಂದರೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಅತ್ಯಂತ ಸೂಕ್ತ. ಈಗಂತೂ ಪ್ರತಿಯೊಂದಕ್ಕೂ ಆಧಾರ್ ಲಿಂಕ್ ಮಾಡಲಾಗುತ್ತದೆ. ನಮ್ಮ ಬ್ಯಾಂಕ್ ಖಾತೆ, ಡ್ರೈವಿಂಗ್ ಲೈಸನ್ಸ್, ಪ್ಯಾನ್ ಕಾರ್ಡ್ ಸೇರಿದಂತೆ ಯಾವುದೇ ಬಗೆಯ ಸೌಲಭ್ಯಕ್ಕೂ ಆಧಾರ್ ಕಾರ್ಡ್ ಲಿಂಕ್ ಮಾಡಲಾಗುತ್ತದೆ.
ಮಕ್ಕಳಲ್ಲಿ ಸಂಸ್ಕೃತಿ ಬಿಂಬಿಸಿದಾಗ ಮಾತ್ರ ಸುಸಂಸ್ಕೃತರಾಗಲು ಸಾಧ್ಯ
ಮಕ್ಕಳಿಗೆ ದಾರ್ಶನಿಕರ, ಮಹಾತ್ಮರ ಸಂದೇಶಗಳ ತಿಳಿವಳಿಕೆ ನೀಡುವುದು ಅವಶ್ಯಕ. ಮಕ್ಕಳು, ಯುವಜನರು ವಿದ್ಯಾರ್ಜನೆ ಎಂಬ ಬಂಡಿಯನ್ನು ಓಡಿಸುವ ಮೂಲಕ ಪ್ರಜ್ಞಾವಂತರಾಗಿ ಈ ದೇಶದ ಉತ್ತಮ ಪ್ರಜೆಗಳಾಗಬೇಕು.
ಕಾರಿಡಾರ್ ಬಿಟ್ಟು ಕಾಲೇಜಿಗೆ ನುಗ್ಗಿದ ಚಿಗರಿ!
ನಿಯಂತ್ರಣ ತಪ್ಪಿದ ಚಿಗರಿ ಬಸ್ ಏಕಾಏಕಿ ತನ್ನ ಕಾರಿಡಾರ್ ಬಿಟ್ಟು ಬ್ಯಾರಿಕೇಡ್ ಮುರಿದುಕೊಂಡು ಕಾಲೇಜಿನ ಕಾಂಪೌಂಡ್‌ಗೆ ಡಿಕ್ಕಿ ಹೊಡೆಯಿತು. ಕಾಲೇಜಿನ ದ್ವಾರದ ಬಳಿ ನಿತ್ಯ ವಿದ್ಯಾರ್ಥಿಗಳು ಮತ್ತು ಜನರು ಇರುತ್ತಿದ್ದರು. ಅದೃಷ್ಟವಶಾತ್ ಭಾನುವಾರ ಶಾಲೆ- ಕಾಲೇಜಿಗೆ ರಜೆ ಇದ್ದಿದ್ದರಿಂದ ವಿದ್ಯಾರ್ಥಿಗಳು ಇರಲಿಲ್ಲ. ಹೀಗಾಗಿ ದೊಡ್ಡ ಅನಾಹುತ ತಪ್ಪಿದೆ.
ಬಿಆರ್‌ಟಿಎಸ್ ನಿರ್ವಹಣೆಗೆ ಸರ್ಕಾರ ಅನುದಾನ ನೀಡಲಿ: ಬೆಲ್ಲದ
ಬಿಆರ್‌ಟಿಎಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳ ಸ್ಥಿತಿ- ಗತಿ ಹಾಗೂ ಅವುಗಳ ನಿರ್ವಹಣೆ ವಿಚಾರವಾಗಿ ಹಲವು ಬಾರಿ ಸರ್ಕಾರದ ಗಮನಕ್ಕೆ ತಂದಿದ್ದೇನೆ. ಆದರೆ, ಸರ್ಕಾರ ಮಾತ್ರ ಯಾವುದೇ ಕ್ರಮ ವಹಿಸುತ್ತಿಲ್ಲ.
ಸಡಗರ, ಸಂಭ್ರಮದ ಆರೂಢರ ಜಲರಥೋತ್ಸವ
ಕಲ್ಯಾಣಿ ಸುತ್ತಲೂ ನಿಂತಿದ್ದ ಭಕ್ತರ ದಂಡು, ಜಲರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಶ್ರೀ ಸಿದ್ಧಾರೂಢ ಮಹಾರಾಜ ಕೀ ಜೈ, ಶ್ರೀ ಗುರುನಾಥಾರೂಢ ಮಹಾರಾಜ ಕೀ ಜೈ, ಓಂ ನಮಃ ಶಿವಾಯ, ಹರಹರ ಮಹಾದೇವ... ಎಂಬ ಜಯಘೋಷ ಮೊಳಗಿಸಿ ಸಂಭ್ರಮಿಸಿದರು.
ಬಡಮಹಿಳೆ, ಮಕ್ಕಳಿಗೆ ವೈದ್ಯಕೀಯ ಸೇವೆ ತ್ವರಿಗತಿಯಲ್ಲಿ ದೊರಕಿಸಿ-ಸಚಿವ ಎಚ್.ಕೆ. ಪಾಟೀಲ
ಬಡಮಹಿಳೆ ಮತ್ತು ಮಕ್ಕಳಿಗೆ ವೈದ್ಯಕೀಯ ಸೇವೆ ತ್ವರಿತಗತಿಯಲ್ಲಿ ದೊರಕಬೇಕು. ಅವರು ಚಿಕಿತ್ಸೆಯಿಂದ ವಂಚಿತರಾಗಬಾರದು ಎಂದು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಶರಣರ ತತ್ವದಿಂದ ಜೀವನ ಸಾರ್ಥಕ: ಸಂಸದ ಜಗದೀಶ ಶೆಟ್ಟರ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕರಿಸುವ ಕೆಲಸ ಉತ್ತಮವಾಗಿದ್ದು, ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನಾರ್ಜನೆಯನ್ನು ಪಡೆದು ತಂದೆ- ತಾಯಿಗಳನ್ನು ಮತ್ತು ಸಮಾಜಕ್ಕೆ ಕೊಡುಗೆಯನ್ನು ನೀಡುವ ವ್ಯಕ್ತಿಗಳಾಗಿ ಹೊರಹೊಮ್ಮಬೇಕು.
ಸ್ವಾಭಿಮಾನದ ಬದುಕು ಎಲ್ಲರದಾಗಲಿ: ಮಹಾಂತ ಸ್ವಾಮೀಜಿ
ಸಂಸ್ಕಾರ ಮುಖ್ಯ. ಅದನ್ನು ಮಕ್ಕಳಿಗೆ ತಿಳಿಸಬೇಕು. ಓದಿದವನು ಕೆಟ್ಟವನಾಗಬಹುದು. ಆದರೆ ಸಂಸ್ಕಾರ ಇದ್ದವರು ಕೆಟ್ಟವನಾಗಲು ಸಾಧ್ಯವಿಲ್ಲ.
ಕಾಂಗ್ರೆಸ್ಸಿನಲ್ಲಿ ಯುವಕರಿಗೆ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿಯಾಗಿರುವ ಬಿಜೆಪಿಯ ನಡೆ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ.
< previous
1
...
515
516
517
518
519
520
521
522
523
...
13423
next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ