ಮುಖ್ಯರಸ್ತೆಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಪಪಂ ಸಿದ್ಧತೆಮುಖ್ಯ ರಸ್ತೆ, ವಾಣಿಜ್ಯ ಕೇಂದ್ರ, ಜನಸಂದಣಿ ಪ್ರದೇಶಗಳನ್ನು ಒಳಗೊಂಡಂತೆ ಪೊಲೀಸ್ ವ್ಯವಸ್ಥೆಗೆ ಅಗತ್ಯವಾದ ಸಿಸಿಟಿವಿ ಅಳವಡಿಕೆಗೆ ಪಟ್ಟಣ ಪಂಚಾಯಿತಿ ಸಿದ್ಧತೆ ನಡೆಸಿದೆ. ಅದಕ್ಕಾಗಿ ಈಗಾಗಲೇ 10 ಲಕ್ಷ ರು. ಮೀಸಲಿಟ್ಟಿದ್ದು ದಾನಿಗಳ ಸಹಾಯ ಕೇಳಲಾಗುವುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಟಿ.ರಹಮತ್ ಉಲ್ಲಾ ಅಸಾದಿ ತಿಳಿಸಿದರು.