ಪೊಲೀಸ್ ಇಲಾಖೆಯೊಂದಿಗೆ ನಾಗರೀಕರ ಸಹಕಾರ ಅಗತ್ಯಕಾನೂನು ಗೌರವಿಸಿದವರನ್ನು ಪೊಲೀಸ್ ಇಲಾಖೆ ಗೌರವದಿಂದ ಕಾಣುತ್ತದೆ ತಿಪಟೂರು ಉಪವಿಭಾಗ ವ್ಯಾಪ್ತಿಯಲ್ಲಿ ಎರಡು ವರ್ಷಗಳಿಂದ ಸಲ್ಲಿಸಿದ ಸೇವೆ ತೃಪ್ತಿ ನೀಡಿದ್ದು ಉಪವಿಭಾಗದ ಜನರು ಹಾಗೂ ಸಂಘ ಸಂಸ್ಥೆಗಳು ಉತ್ತಮ ಸಹಕಾರ ನೀಡಿದ್ದಾರೆಂದು ತಿಪಟೂರು ಉಪವಿಭಾಗದಲ್ಲಿ ಡಿವೈಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ವಿನಾಯಕ ಶೆಟ್ಟಿಗೇರಿ ತಿಳಿಸಿದರು