ಆರಣಿ ಗ್ರಾಪಂನಲ್ಲಿ 2 ವರ್ಷದಲ್ಲಿ 30 ಕೋಟಿ ರು. ವೆಚ್ಚದ ಕಾಮಗಾರಿ: ಕೃಷಿ ಸಚಿವ ಚಲುವರಾಯಸ್ವಾಮಿಇಂದಿನ ಕಲುಷಿತ ರಾಜಕೀಯ ಪರಿಸ್ಥಿತಿ ನೆನಪಿಸಿಕೊಂಡರೆ ನಾನು ರಾಜಕಾರಣವನ್ನೇ ಬಿಟ್ಟು ಓಡಿಹೋಗಬೇಕಾಗುತ್ತದೆ. ಆದರೆ, ನಾನು ರಾಜಕೀಯ ಆರಂಭಿಸಿದ ದಿನಮಾನಗಳಲ್ಲಿ ತಾಲೂಕಿನ ಜನರು ನನಗೆ ತೋರಿದ ಪ್ರೀತಿ, ಹೋರಾಟ ಆಶೀರ್ವಾದ ಮತ್ತು ಅಭಿಮಾನದಿಂದಾಗಿ ಆಸಕ್ತಿ ಹೆಚ್ಚಾಗಿ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ.