ಪ್ರಿಯಾಂಕ ಖರ್ಗೆ ಮತ್ತೆ ಹುಟ್ಟಿದರೂ ಆರ್‌ಎಸ್‌ಎಸ್ ನಿಷೇಧ ಅಸಾಧ್ಯ: ಯಶ್ಪಾಲ್ ಸುವರ್ಣಭಾನುವಾರ ಪ್ರಿಯಾಂಕ ಖರ್ಗೆ, ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದರ ಮತ್ತು ಡಿ.ಕೆ. ಶಿವಕುಮಾರ್ ಆರ್‌ಎಸ್ಎಸ್ ಬಗ್ಗೆ ಮಾಡಿರುವ ಟೀಕೆಗಳನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಖಂಡಿಸಿದ್ದಾರೆ.