ಕಾಂಗ್ರೆಸಿನ ಕೆಲವರಿಗೆ ಆರ್‌ಎಸ್ಎಸ್ ಎಂದರೆ ಭಯ: ರಘುಪತಿ ಭಟ್ಆರ್ಎಸ್ಎಸ್ನ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿರುವುದು ಖಂಡನೀಯ. ಆರ್‌ಎಸ್ಎಸ್ ಸಂಘಟನೆಗೆ 100 ವರ್ಷ ತುಂಬಿದ್ದು, ಸಂಘದ ಕಾರ್ಯಚಟುವಟಿಕೆಯನ್ನು ದೇಶವೇ ಮೆಚ್ಚಿದೆ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ಟ್ ಹೇಳಿದ್ದಾರೆ.