• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಘವೇಂದ್ರ ಸ್ವಾಮಿಗಳ ಕಂಚಿನ ವಿಗ್ರಹ ರಥೋತ್ಸವ
ಶ್ರೀರಾಘವೇಂದ್ರ ಗುರು ಸಾರ್ವಭೌಮರ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀರಾಘವೇಂದ್ರ ಸ್ವಾಮಿಗಳ ಕಂಚಿನ ವಿಗ್ರಹವನ್ನು ರಥೋತ್ಸವದಲ್ಲಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಂಗಳವಾದ್ಯ ಸಮೇತ ನಡೆದ ದಿವ್ಯ ಮಹಾರಥೋತ್ಸವದಲ್ಲಿ ಅಸಂಖ್ಯಾತ ಭಕ್ತಾದಿಗಳು ಪಾಲ್ಗೊಂಡು ಪೂಜೆ ಸಲ್ಲಿಸಿ ಧನ್ಯತಾ ಭಾವ ಮೆರೆದರು.
ರಾಗಿ ಪೂರೈಸಿದ ಕೃಷಿಕರಿಗೆ ಹಣ ಪಾವತಿ ವಿಳಂಬ: ಪ್ರತಿಭಟನೆ
ಕಳೆದ ಮೂರು ತಿಂಗಳಿಂದ ಖರೀದಿ ಕೇಂದ್ರಕ್ಕೆ ರಾಗಿ ಪೂರೈಕೆ ಮಾಡಿದ ರೈತರಿಗೆ ಸರ್ಕಾರದಿಂದ ಮೂರು ಕೋಟಿ ರು. ಹಣ ಬಾಕಿ ಬರಬೇಕಾಗಿದೆ. ಇದರಿಂದ ರೈತರು ಮುಂದಿನ ಕೃಷಿ ಚಟುವಟಿಕೆಗಳಿಗಾಗಿ ರಸಗೊಬ್ಬರ ಖರೀದಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲಾ ಶುಲ್ಕ ಕಟ್ಟಲು ಮತ್ತು ಸಂಸಾರ ನಿರ್ವಹಣೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ.
ಕೂಲಿ ಕೆಲಸಕ್ಕೆ ಆಗ್ರಹಿಸಿ ಕೂಲಿಕಾರರ ಪ್ರತಿಭಟನೆ
ಲಿಂಗಪಟ್ಟಣ ಗ್ರಾಪಂನಲ್ಲಿ ಕೂಲಿಕಾರರು ಪ್ರತಿ ಬಾರಿಯೂ ಹೋರಾಟ ಮಾಡಿಯೇ ಕೆಲಸ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಉದ್ದೇಶಪೂರ್ವಕವಾಗಿ ಪಿಡಿಒ ಲತಾ ಅವರು ಕೂಲಿಕಾರರನ್ನು ಕಡೆಗಣಿಸುತ್ತಿದ್ದಾರೆ.
ಪರಿಶಿಷ್ಟರ ಮೀಸಲು ಹಣ ಹಿಂತಿರುಗಿಸಲು ಒತ್ತಾಯ
ರಾಜ್ಯದ ಕೋಲಾರ ಜಿಲ್ಲೆಯಲ್ಲಿ ದಲಿತ ಸಂಘಟನೆಗಳು ಹೆಚ್ಚಾಗಿದ್ದರೂ ಸಹ ಪರಿಶಿಷ್ಟ ಜಾತಿ/ಪಂಗಡದ ಎಸ್.ಟಿ.ಪಿ.ಎಸ್.ಟಿ. ಹಣ ದುರ್ಬಳಕೆ ವಿರುದ್ದ ಧ್ವನಿ ಎತ್ತದೆ ತಟಸ್ಥ ಧೋರಣೆ ಹೊಂದಿರುವುದು ಸಮಂಜಸವಲ್ಲ. ಕೇವಲ ಒಂದು ಸಮುದಾಯದಿಂದ ಕಾಂಗ್ರೇಸ್ ಪಕ್ಷ ಅಧಿಕಾರ ಹಿಡಿದಂತೆ ತುಷ್ಠೀಕರಣದಲ್ಲಿ ತೊಡಗಿಸಿಕೊಂಡು ಮತ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿಸಿಕೊಂಡಿದೆ
ನಾಗಮೋಹನದಾಸ್ ವರದಿ ಅವೈಜ್ಞಾನಿಕ: ಬಲಗೈ ಸಮುದಾಯಕ್ಕೆ ಅನ್ಯಾಯ
ದಲಿತ ಸಮುದಾಯದ ಒಳಮೀಸಲಾತಿ ವರ್ಗೀಕರಣ ವರದಿ ನೀಡುವಂತೆ ರಾಜ್ಯ ಸರ್ಕಾರ ನಾಗಮೋಹನ್‌ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ತಯಾರಿಸಿದ್ದು, ಸಿದ್ದಗೊಳಿಸಿ ಸರಕಾರಕ್ಕೆ ನೀಡಿದ್ದಾರೆ. ಆದರೆ ಈ ವರದಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ.
ನಾವೂರು: 1985ರ 7ನೇ ತರಗತಿ ವಿದ್ಯಾರ್ಥಿಗಳು 40 ವರ್ಷ ಬಳಿಕ ಮರು ಸಂಗಮ!
ದೇಶ-ವಿದೇಶದ ವಿವಿಧ ಭಾಗಗಳಲ್ಲಿದ್ದ ಸಹಪಾಠಿಗಳು ಭಾಗವಹಿಸಿ ಶಾಲಾ ದಿನಗಳ ರಸ ನಿಮಿಷಗಳನ್ನು ಮೆಲುಕು ಹಾಕುವ ಮೂಲಕ ಹಾಗೂ ತಮ್ಮ ಅಧ್ಯಾಪಕರನ್ನು ಗೌರವದಿಂದ ಸ್ಮರಿಸುವ ಮೂಲಕ ಈ ದಿನವನ್ನು ಸ್ಮರಣೀಯಗೊಳಿಸಿದರು.
ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ

ನೂಲು ಹುಣ್ಣಿಮೆ ಪ್ರಯುಕ್ತ ಆಗಮಿಸಿದ ಅವಿವಾಹಿತ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ರೇಣುಕಾಂಬೆ ಸನ್ನಿಧಿಯಲ್ಲಿ ನಡೆದಿದೆ

ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ

ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಸೋಮವಾರದಿಂದ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಆದರೆ, ಆ.15 ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು

ವರಮಹಾಲಕ್ಷ್ಮೀ ಹಬ್ಬದಲ್ಲಿ ಗರಿ ಗರಿಯಾದ ನೋಟುಗಳಿಂದ ಅಲಂಕರಿಸಿದ್ದ ಒಂದೇ ಒಂದು ನೋಟು ಕೆಳಗೆ ಜಾರಿ ಬಿದ್ದರೆ ಏನರ್ಥ? ವೆರಿ ಸಿಂಪಲ್‌.

ರೈಲಲ್ಲಿ ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಾದ

ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರುವ ಮುನ್ನ, ರೈಲಿನೊಳಗೆ ಪ್ರವೇಶಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಂವಾದ ನಡೆಸಿದರು.

  • < previous
  • 1
  • ...
  • 525
  • 526
  • 527
  • 528
  • 529
  • 530
  • 531
  • 532
  • 533
  • ...
  • 13442
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved