ನಾಳೆಯಿಂದ ಗುರು ಅನ್ನದಾನ ಶ್ರೀಗಳ ಪುಣ್ಯಸ್ಮರಣೋತ್ಸವಸಮೀಪದ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನಮಠದ ಲಿಂ. ಗುರು ಅನ್ನದಾನ ಸ್ವಾಮಿಗಳ 48ನೇ ಪುಣ್ಯಸ್ಮರಣೋತ್ಸವ, ಆಧ್ಯಾತ್ಮ ಪ್ರವಚನ ಮಂಗಲಮಹೋತ್ಸವ, 501 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಹಿರಿಯ ತಾಯಂದಿರ ಸನ್ಮಾನ ಕಾರ್ಯಕ್ರಮ, ಹೃದಯ ರೋಗ ಆರೋಗ್ಯ ತಪಾಸಣಾ ಶಿಬಿರ, ಮರಳಿ ಮಣ್ಣಿಗೆ ಜನಜಾಗೃತಿ ಅಭಿಯಾನ ಹಾಗೂ ಬೆಳ್ಳಿ ರಥೋತ್ಸವ ಕಾರ್ಯಕ್ರಮ ಆ. 3, 4ರಂದು ನಡೆಯಲಿವೆ.