ಉತ್ತಮ ಜೀವನಕ್ಕೆ ಕಣ್ಣುಗಳ ರಕ್ಷಣೆ ಅಗತ್ಯ: ಕೃಷ್ಣಾಪುರ ಶ್ರೀಗಳುಶ್ರೀ ಕೃಷ್ಣಾಪುರ ಮಠದಲ್ಲಿ ಕೃಷ್ಣ ಸೇವಾ ಬಳಗ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಆರೋಗ್ಯ ಇಲಾಖೆಯ ಅಂಧತ್ವ ನಿವಾರಣಾ ವಿಭಾಗ, ಪ್ರಸಾದ್ ನೇತ್ರಾಲಯ, ಜಿಲ್ಲಾಸ್ಪತ್ರೆಯ ರಕ್ತನಿಧಿಗಳ ಸಹಯೋಗದಲ್ಲಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ನೇತ್ರ ತಪಾಸಣೆ - ಪೊರೆ ಶಸ್ತ್ರಚಿಕಿತ್ಸೆ ಮತ್ತು ರಕ್ತದಾನ ಶಿಬಿರ ನಡೆಯಿತು.