• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೂಟಿಂಗ್‌ಗೆ ಬಂದಿದ್ದಾಗ ಹಿರಿಯನಟ ರಾಜುತಾಳಿಕೋಟೆ ನಿಧನ
ಕನ್ನಡದ ಹಿರಿಯ ಪೋಷಕ ನಟ ರಾಜು ತಾಳಿಕೋಟೆ ಯಾನೆ ರಾಜೇಸಾಬ್ ಮುಕ್ತಮ ಸಾಬ್ (59) ಸೋಮವಾರ ಇಲ್ಲಿನ ಹೆಬ್ರಿ ಎಂಬಲ್ಲಿ ಶೂಟಿಂಗ್ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರು ಮೂಲತಃ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ತಾಳಿಕೋಟೆಯ ನಿವಾಸಿಯಾಗಿದ್ದರು.
ಇ-ತ್ಯಾಜ್ಯ, ಮೈಕ್ರೋ ಪ್ಲಾಸ್ಟಿಕ್ ಬಗ್ಗೆ ಎಚ್ಚರ: ನರೇಂದ್ರಸ್ವಾಮಿ

ಈ ಭೂಮಿ ಮೇಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಇ-ತ್ಯಾಜ್ಯ ಮತ್ತು ಮೈಕ್ರೋ ಪ್ಲಾಸ್ಟಿಕ್ ಬಗ್ಗೆ ಗಂಭೀರವಾದ ಚಿಂತನೆ ನಡೆಸಿ ಇವುಗಳ ಬಳಕೆಯನ್ನು ಕಮ್ಮಿ ಮಾಡುವ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಲಹೆ  

ದೀಪಾವಳಿಗೆ ಮಂಗ್ಳೂರು, ಹುಬ್ಬಳ್ಳಿ,ಬೆಳಗಾವಿಗೆ ವಿಶೇಷ ರೈಲು ಓಡಾಟ

ದೀಪಾವಳಿ ಪ್ರಯಾಣಿಕರ  ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ. ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್‌ (06229) ರೈಲು ಅ.19 ರಂದು ತಡರಾತ್ರಿ 12.15 ಗಂಟೆಗೆ ಯಶವಂತಪುರದಿಂದ ಹೊರಟು, ಬೆಳಗ್ಗೆ 11.15 ಗಂಟೆಗೆ ಮಂಗಳೂರು ತಲುಪಲಿದೆ.

ಧನ-ಧಾನ್ಯ ಕೃಷಿ ಯೋಜನೆಗೆ ಮೋದಿ ಚಾಲನೆ
ದೊಡ್ಡಬಳ್ಳಾಪುರ: ಪ್ರಧಾನ ಮಂತ್ರಿ ಧನ- ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನಾ ಮಿಷನ್‌ಗಳ ಚಾಲನೆ ಮತ್ತು ಕೃಷಿ ಮೂಲ ಸೌಕರ್ಯ ನಿಧಿ, ಪಶುಪಾಲನೆ, ಮೀನುಗಾರಿಕೆ, ಆಹಾರ ಸಂಸ್ಕರಣಾ ವಲಯಗಳ 1100ಕ್ಕೂ ಅಧಿಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.
ಗಂಡ ರಿಚಾರ್ಜ್ ಮಾಡಿಸದಕ್ಕೆಸಾವಿಗೆ ಶರಣಾದ ಪತ್ನಿ
ಮೊಬೈಲ್‌ ರಿಚಾರ್ಜ್ ಮಾಡಿಸದ ಕಾರಣಕ್ಕೆ ಪತಿ ಮೇಲೆ ಕೋಪಗೊಂಡು ಪತ್ನಿ ಎರಡನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೀಲಲಿಗೆ - ರಾಜಾನುಕುಂಟೆ ಮಾರ್ಗರೈಲು ಕಾಮಗಾರಿಗೆ ಮರು ಟೆಂಡರ್‌
ಬೆಂಗಳೂರು ಉಪನಗರ ರೈಲು ಯೋಜನೆಯ 4ನೇ ಕಾರಿಡಾರ್‌ ಹೀಲಲಿಗೆ - ರಾಜಾನುಕುಂಟೆ ಮಾರ್ಗದ (ಕನಕ) ಕಾಮಗಾರಿಗೂ ಮರು ಟೆಂಡರ್‌ ಕರೆಯಲು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್‌) ಮುಂದಾಗಿದೆ.
ತಂದೆ ಬುದ್ಧಿ ಮಾತು ಹೇಳಿದ್ದಕ್ಕೆಕಾಲೇಜಲ್ಲಿ ಈಜುಪಟು ಆತ್ಮಹತ್ಯೆ
ತಂದೆ ಬುದ್ಧಿ ಮಾತು ಹೇಳಿದ್ದಕ್ಕೆ ಬೇಸರಗೊಂಡು ಕಾಲೇಜಿನ ಕಟ್ಟಡದ ಎರಡನೇ ಮಹಡಿಯಿಂದ ಜಿಗಿದು ದ್ವಿತೀಯ ಪಿಯುವಲ್ಲಿ ಓದುತ್ತಿದ್ದ ಈಜುಪಟು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಗರದಲ್ಲಿ ನಡೆದಿದೆ.
ಸಿಬಿಐ, ಇಡಿ ಸೋಗಿನಲ್ಲಿವಂಚನೆ: 20 ಜನ ವಶಕ್ಕೆ
ಸಿಬಿಐ, ಇಡಿ ಅಧಿಕಾರಿಗಳ ಹೆಸರಿನಲ್ಲಿ ಜನರಿಗೆ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಸೈಬರ್‌ ವಂಚಕ ಜಾಲದ ನಕಲಿ ಬಿಪಿಓ ಕಂಪನಿಯೊಂದನ್ನು ಎಚ್‌ಎಸ್‌ಆರ್‌ ಲೇಔಟ್ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, 20 ಜನರವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಆಯಕ್ತರಿಗೆ ಹದಗೆಟ್ಟ ರಸ್ತೆಯ ವಸ್ತುಸ್ಥಿತಿ ದರ್ಶನ
ಹೆಬ್ಬಾಳ ಜಂಕ್ಷನ್‌ನಿಂದ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ವರೆಗಿನ ವರ್ತುಲ ರಸ್ತೆಯಲ್ಲಿ ಗುಂಡಿ ಬಿದ್ದಿರುವ, ಹಾಳಾಗಿರುವ ರಸ್ತೆಯನ್ನು ಸುಸ್ಥಿತಿಯಲ್ಲಿಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ, ಆರೋಗ್ಯಕ್ಕೆ ಒತ್ತು
ಯಾವುದೇ ಒಂದು ಸಮುದಾಯ ಅಭಿವೃದ್ದಿಹೊಂದಲು ಶಿಕ್ಷಣವೊಂದೇ ಏಕೈಕ ಮಾರ್ಗವಾಗಿದೆ. ಮಕ್ಕಳಿಗೆ ಆಸ್ತಿ ಮಾಡುವ ಬದಲಿಗೆ ಉತ್ತಮ ಶಿಕ್ಷಣ ಕೊಡಿಸುವಂತೆ ಸಮುದಾಯದವರಿಗೆ ತಿಳಿಸಿದರಲ್ಲದೆ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಶಿಕ್ಷಣದಿಂದ ಯಾರು ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
  • < previous
  • 1
  • ...
  • 530
  • 531
  • 532
  • 533
  • 534
  • 535
  • 536
  • 537
  • 538
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved