• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅ.17ರಂದು ಕೋಟೆ ವಿದ್ಯಾಗಣಪತಿ ಮೆರವಣಿಗೆ, ವಿಸರ್ಜನೆ: ಜಿಲ್ಲಾಧಿಕಾರಿ ಡಾ.ಕುಮಾರ
ನಾಗಮಂಗಲ ಪಟ್ಟಣದಲ್ಲಿ ಅ.17ರಂದು ಐತಿಹಾಸಿಕ ಶ್ರೀಕೋಟೆವಿದ್ಯಾಗಣಪತಿ ಮರವಣಿಗೆ ಮತ್ತು ವಿಸರ್ಜನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜೊತೆಗಿದೆ. ಯಾರೇ ಆದರೂ ಧಾರ್ಮಿಕ ಭಾವನೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದು ಅಹಿತಕರ ಘಟನೆಗೆ ಆಸ್ಪದ ನೀಡಿದರೆ ನಿರ್ಧಾಕ್ಷೀಣ್ಯವಾಗಿ ಕಠಿಣ ಕ್ರಮಕೈಗೊಳ್ಳಲಾಗುವುದು.
ಮಾನಸಿಕ ಒತ್ತಡ ದೂರವಾಗದೆ ನೆಮ್ಮದಿ ಸಾಧ್ಯವಿಲ್ಲ: ಸನತ್ ಕುಮಾರ್
ಒತ್ತಡ ಎಂಬುದು ಎಲ್ಲರಲ್ಲೂ ಒಂದು ರೀತಿ ಅವಿಭಾಜ್ಯ ಅಂಗವಾಗಿದೆ. ಸರಳ ಬದುಕು, ಉತ್ತಮ ಆಲೋಚನೆ ಚಿಂತನೆಗಳಿಲ್ಲದೆ ಕ್ಷಣಿಕ ಆಸೆ, ಆಮಿಷಕ್ಕೆ ಒತ್ತಡವನ್ನು ಸ್ವಯಂ ತಂದುಕೊಳ್ಳುವಂತಾಗಿದೆ. ಯಾಂತ್ರಿಕ, ಐಷಾರಾಮಿ ಬದುಕಿಗೆ ಜೋತು ಬಿದ್ದು ಮನುಷ್ಯ ಮಾನಸಿಕ ಒತ್ತಡದ ಬದುಕಿಗೆ ಒಳಗಾಗುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯ ನ್ಯೂನತೆ ಪರಿಶೀಲನೆ
ಮದ್ದೂರು ತಾಲೂಕಿನ ನಿಡಘಟ್ಟ ಗಡಿಭಾಗದಿಂದ ನಿಡಘಟ್ಟ, ಕೋಡಿಹಳ್ಳಿ ರಸ್ತೆ, ಮದ್ದೂರು ಪಟ್ಟಣದ ಕೊಲ್ಲಿ ಸರ್ಕಲ್, ಸಾರಿಗೆ ಬಸ್ ನಿಲ್ದಾಣ ಹಾಗೂ ಪ್ರವಾಸಿ ಮಂದಿರ ವೃತ್ತದ ವರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ವಾಬಲೆ ಮತ್ತು ಎಂಜಿನಿಯರ್‌ ಅರುಣ್, ಸಿಬ್ಬಂದಿಯೊಂದಿಗೆ ಶಾಸಕರು ಪರಿವೀಕ್ಷಣೆ ಮಾಡಿದರು.
ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ಭಗ್ನ ಖಂಡಿಸಿ ಪ್ರತಿಭಟನೆ
ಅ.9 ರಂದು ಮುತ್ತಗಿ ಗ್ರಾಮದಲ್ಲಿ ರಾತ್ರೋರಾತ್ರಿಯಲ್ಲಿ ಶ್ರೀನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ಕೈಯನ್ನು ತುಂಡು ಮಾಡಿದ್ದಾರೆ. ಅಲ್ಲದೆ ಶರಣರ ಮುಖಕ್ಕೆ ಮಸಿ ಬಳಿದ ಕೆಲವು ಕಿಡಿಗೇಡಿಗಳು ಸಮಾಜದ ಗುರುಗಳಿಗೆ ಅಪಮಾನ ಮಾಡಿದ್ದಾರೆ.
ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಜೆ.ಜೆ.ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಆಯ್ಕೆ
ಶಾಲಾ ಶಿಕ್ಷಣ ಇಲಾಖೆಯಿಂದ ಮಳವಳ್ಳಿ ಪಟ್ಟಣದಲ್ಲಿ ನಡೆದ ತಾಲೂಕು ಮಟ್ಟದ 16 ವರ್ಷ ವಯೋಮಾನದ ಕ್ರೀಡಾಕೂಟದಲ್ಲಿ ಜೆ.ಜೆ.ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ
ಹಲವು ದಶಕಗಳಿಂದ ಸರ್ಕಾರಿ ಜಮೀನುಗಳಲ್ಲಿ ವ್ಯವಸಾಯ ಮಾಡಿಕೊಂಡಿರುವ ರೈತರಿಗೆ ಹಕ್ಕುಪತ್ರ ನೀಡಲು ನಮ್ಮನ್ನು ಆಳಿರುವ ಸರ್ಕಾರಗಳಿಗೂ ಇಚ್ಛಾಶಕ್ತಿ ಇಲ್ಲದಿರುವುದು ಅವರ ರೈತ ವಿರೋಧಿ ನೀತಿ ತೋರಿಸುತ್ತದೆ. ಹಲವು ತಾಂತ್ರಿಕ ಕಾರಣಗಳ ನೆಪ ಹೇಳಿ ರೈತರಿಗೆ ಭೂಮಿ ನೀಡುವುದನ್ನು ತಪ್ಪಿಸಲಾಗುತ್ತಿದೆ.
ಅ.20 ರಂದು ಶಾಲಾ ಕಾಲೇಜುಗಳಲ್ಲಿ ಡಾ.ಪುತಿನ ಕಾರ್ಯಕ್ರಮಗಳಿಗೆ ಚಾಲನೆ: ಡಾ.ಬಿ.ವಿ.ನಂದೀಶ್
ಕವಿಯ ಹುಟ್ಟೂರಾದ ಮೇಲುಕೋಟೆಯಲ್ಲಿ ಅ.20ರ ನರಕಚತುರ್ದಶಿ ಉತ್ಸವದಂದು ಪುತಿನ ಸಂಸ್ಮರಣೆ ವಿಸ್ತೃತ ಕಾರ್ಯಕ್ರಮ ಹಾಗೂ ಶಾಲಾ-ಕಾಲೇಜುಗಳಲ್ಲಿ ಡಾ.ಪು.ತಿ.ನ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೆರವೇರಿಸಲಿದ್ದಾರೆ.
ಭಾವನೆಗಳ ಅಭಿವಕ್ತಿಯೇ ಕವಿತೆಯಾಗಿದೆ: ಯೋಗೇಶ್ ಮಾರೇನಹಳ್ಳಿ
ಕವಿಯಾದವನಿಗೆ ವರ್ತಮಾನದ ತಲ್ಲಣಗಳಿಗೆ ಮಿಡಿಯುವ ಒಳಗಣ್ಣಿರಬೇಕು. ಇತರರ ಭಾವನೆ ಮತ್ತು ನೋವುಗಳನ್ನು ಅರ್ಥ ಮಾಡಿಕೊಂಡು ಅದಕ್ಕೆ ಸ್ಪಂದಿಸುವ ಗುಣವನ್ನು ಕವಿ ಬೆಳಸಿಕೊಂಡಿರಬೇಕು. ಆಗ ಮಾತ್ರ ಉತ್ತಮ ಕವಿತೆಗಳು ರೂಪುಗೊಂಡು ಸಮಾಜಕ್ಕೆ ಮಾರ್ಗಸೂಚಿಯಾಗಬಲ್ಲವು.
ಸರ್ಕಾರದ ಅನುದಾನ ಸಂಪೂರ್ಣ ಬಳಕೆಯಾಗಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
ಈಗಾಗಲೇ ನಡೆಯುತ್ತಿರುವ ಕಾಮಗಾರಿ ಅಂತಿಮಗೊಳಿಸಬೇಕು. ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ದಕ್ಷತೆಯಿಂದ ಕೆಲಸ ನಿರ್ವಹಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚು ಮಾಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.
ಬದಲಾದ ಜೀವನ ಶೈಲಿ, ಆಹಾರ ಪದ್ಧತಿಯಿಂದ ಸಂಧಿವಾತ ಸಮಸ್ಯೆ ಹೆಚ್ಚಳ: ಡಾ.ವಾದಿರಾಜ್
ಮನುಷ್ಯರಿಗೆ ಬರುವ ಅನೇಕ ಕಾಯಿಲೆಗಳಿಂದ ಉಂಟಾಗಬಹುದಾದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿ ಅದನ್ನು ತಡೆಗಟ್ಟುವ ಸಲುವಾಗಿ ವಿಶ್ವ ಆರೋಗ್ಯ ಸಂಸ್ಥೆಯು ಜಗತ್ತಿನ ಎಲ್ಲಾ ದೇಶಗಳ ಸಮಸ್ಯೆಗಳನ್ನು ಸೇರಿಸಿ ಅದಕ್ಕೆ ತಕ್ಕಂತೆ ಒಂದೊಂದು ದಿನವನ್ನು ಆಚರಣೆಗೆ ತಂದಿದೆ.
  • < previous
  • 1
  • ...
  • 532
  • 533
  • 534
  • 535
  • 536
  • 537
  • 538
  • 539
  • 540
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved