ಪೊಲೀಸ್ ಸರ್ವಗಾವಲಿನಲ್ಲಿ ಯೂರಿಯಾ ವಿತರಣೆಯೂರಿಯಾ ರಸಗೊಬ್ಬರ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಪಹಣಿ ಮತ್ತು ಆಧಾರ್ ಕಾರ್ಡ್ ನೋಂದಾಯಿಸಿಕೊಂಡು ಪ್ರತಿಯೊಬ್ಬರಿಗೂ 2 ಚೀಲ್ ವಿತರಣೆ ಮಾಡಲು ಮುಂದಾಗಿದೆ. ಹೀಗೆ ಪಹಣಿ ಮತ್ತು ಆಧಾರ್ ಕಾರ್ಡ್ ನೋಂದಾಯಿಸಲು ಕಿಲೋ ಮೀಟರ್‌ಗಟ್ಟಲೇ ಸರದಿಯಲ್ಲಿ ನಿಲ್ಲಬೇಕಾದ ಸ್ಥಿತಿ ರೈತರದ್ದಾಗಿತ್ತು.