ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್ - 2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.