ಶಿಕ್ಷಣ ಸಚಿವರಿಗೆ ಸಗಣಿ ಸೇವೆ, ಕುತ್ತಿಗೆಪಟ್ಟಿ ಹಿಡಿಯುವ ಎಚ್ಚರಿಕೆಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ತೀವ್ರವಾಗಿ ಕಾಡುತ್ತಿದೆ. ಇರುವ ಶಿಕ್ಷಕರೂ ಮೊಟ್ಟೆ ಎಣಿಸುವುದು, ಸಾಮಾನು ಸರಂಜಾಮುಗಳನ್ನು ತರುವುದು, ಅಡುಗೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ವಿಷಯವಾರು ಶಿಕ್ಷಕರನ್ನು ನೇಮಕ ಮಾಡಿದರೆ ಸರ್ಕಾರಿ ಶಾಲೆಗಳನ್ನು ಉಳಿಸುವುದಕ್ಕೆ ಸಾಧ್ಯವಿದೆ. ಆದರೆ, ಸರ್ಕಾರ ಆ ಕೆಲಸ ಮಾಡದೆ ನಿರ್ಲಕ್ಷ್ಯ ವಹಿಸಿದೆ