ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ಸಲ್ಲಿ ಜೀ ಹುಜೂರ್ ಎನ್ನದಿದ್ದರೆ ತಲೆದಂಡ: ಎಂ.ಪಿ.ರೇಣುಕಾಚಾರ್ಯ
ಅವರ ವಿರುದ್ದ ಮಾತನಾಡಿದರೆ ಅವರನ್ನು ಹೊರ ಹಾಕುತ್ತಾರೆ, ಅಂತಹ ನಾಯಕರು ಕಾಂಗ್ರೆಸ್ ಪಕ್ಷದಿಂದ ಮೂಲೆ ಗುಂಪಾಗುತ್ತಾರೆ ಅಥವಾ ಸರ್ಕಾದ ಉನ್ನತ ಹುದ್ದೆಗಳಿಂದ ಕುಂಟು ನೆಪ ಹೇಳಿ ಕೆಳೆಗಿಳಿಸುತ್ತಾರೆ. ಅವರ ಸಾಲಿನಲ್ಲಿ ಈಗ ನೇರ, ನಿಷ್ಠುರವಾದಿ ಸಚಿವ ಕೆ.ಎನ್.ರಾಜಣ್ಣ ಅವರ ತಲೆದಂಡವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಣಕವಾಡಿದರು.
ಶೌಚಾಲಯ ಕಾಮಗಾರಿ ಅಪೂರ್ಣ
ಅರ್ಧಂಬರ್ಧ ಕಾಮಗಾರಿ ಮಾಡಿ ಪೂರ್ಣಗೊಳಿಸದೆ ಗುತ್ತಿಗೆದಾರ ಕಡೆಗಣಿಸಿರುವುದರಿಂದ ಶಾಲೆಯ ಹೆಣ್ಣು ಹಾಗೂ ಗಂಡು ಮಕ್ಕಳು ಶೌಚಕ್ಕಾಗಿ ಬಯಲನ್ನೇ ಅವಲಂಭಿಸುವಂತಾಗಿದೆ. ಎಲ್ಲ ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ನಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಾಣ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ
ಕುಪ್ಪಾಳು ಗ್ರಾಮ ಪಂಚಾಯಿತಿ ಅವ್ಯವಹಾರ ಖಂಡಿಸಿ ಬಿಜೆಪಿ ಪ್ರತಿಭಟನೆ
ತಾಲೂಕಿನ ಕುಪ್ಪಾಳು ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರವನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ನಗರದ ತಾಲೂಕು ಪಂಚಾಯಿತಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕರುವಿನ ಹೃದಯಕ್ಕೆ ಚುಚ್ಚಿದ್ದ ಸೂಜಿಯನ್ನು ಹೊರತೆಗೆದ ವೈದ್ಯರು
ತಾಲೂಕಿನ ನೊಣವಿನಕೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದ ರೈತ ಕೃಷ್ಣಪ್ಪನವರ ಕರುವಿನ ಹೃದಯಕ್ಕೆ ಚುಚ್ಚಿಕೊಂಡಿದ್ದ ಸೂಜಿಯನ್ನು ಶಸ್ತ್ರಚಿಕಿತ್ಸೆಯ ಮೂಲಕ ಪಶುವೈದ್ಯ ಡಾ. ಎಸ್.ಪಿ. ಮಂಜುನಾಥ್ ಹೊರತೆಗೆದು ಕರುವಿನ ಪ್ರಾಣ ಉಳಿಸಿದ್ದಾರೆ.
ಸ್ವಾತಂತ್ರ್ಯ ದಿನದಂದು ಕಪ್ಪುಬಾವುಟ ಹಾರಿಸಲು ನಿರ್ಧಾರ
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಎಲ್ಲ ಜಲಮೂಲಗಳ ನೀರು ದಿನಬಳಕೆ ಮತ್ತು ಕುಡಿಯಲು ಯೋಗ್ಯವಿಲ್ಲದ ಅಪಾಯಕಾರಿ ಸ್ಥಿತಿ ತಲುಪಿದ್ದು, ಈ ಬಗ್ಗೆ ಹಲವು ಒತ್ತಾಯ ಮನವಿಗಳ ಬಳಿಕವೂ ದಿವ್ಯ ಮೌನ ವಹಿಸಿರುವ ಆಡಳಿತಶಾಹಿ ನಿರ್ಲಕ್ಷ್ಯ ಖಂಡಿಸಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಗ್ರಾಮಸ್ಥರು ಕಪ್ಪುಪಟ್ಟಿ ಧರಿಸಿ ಎರಡೂ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲ ಗ್ರಾಮಗಳ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ತೀರ್ಮಾನಿಸಲಾಗಿದೆ ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ತಿಳಿಸಿದೆ.
ದೇವರಾಜ್ ಅರಸು ಜಯಂತಿ ಪೂರ್ವ ಸಿದ್ದತಾ ಸಭೆ
ದೊಡ್ಡಬಳ್ಳಾಪುರ: ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20ರಂದು ದೇವನಹಳ್ಳಿಯ ದೇವರಾಜ ಅರಸು ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.
ಶಿಕ್ಷಕ ವೃತ್ತಿ ತುಂಬಾ ಪವಿತ್ರವಾದುದು: ಶಾಸಕ ಶ್ರೀನಿವಾಸ್
ದಾಬಸ್‍ಪೇಟೆ: ತಾಯಿಯಿಂದ ಉಸಿರು ಬರುತ್ತೆ, ತಂದೆಯಿಂದ ಹೆಸರು ಬರುತ್ತೆ, ಆದರೆ, ಗುರುವಿನಿಂದ ಉಸಿರಿರುವವರೆಗೂ ಹೆಸರು ತರುವ ವಿದ್ಯೆ ಬರುತ್ತದೆ. ಶಿಕ್ಷಕ ವೃತ್ತಿ ಪವಿತ್ರವಾದುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಮುಂಗಾರು ಹಂಗಾಮಿನ ರಾಗಿ ಬಿತ್ತನೆಗೆ ರೈತರು ಸಜ್ಜು
ದಾಬಸ್‍ಪೇಟೆ: ಕಳೆದ ಒಂದು ವಾರದಿಂದ ತಾಲೂಕಾದ್ಯಂತ ಉತ್ತಮ ಮಳೆಯಾಗುತ್ತಿದೆ. ರೈತರ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ತಿಂಗಳಿನಿಂದ ಆಗಾಗ ಬರುತ್ತಿರುವ ಮಳೆಯಿಂದಾಗಿ ಜಮೀನು ಕೃಷಿ ಚಟುವಟಿಕೆಗಳಿಗೆ ಹದಗೊಂಡಿದೆ. ರೈತರ ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಮಾತಿನಲ್ಲಿ ಕರುಣೆ ನೈಜತೆಯಿದ್ದರೆ ಬದುಕು ಬದಲಾಗುತ್ತದೆ: ರಂಭಾಪುರಿ ಶ್ರೀ
ಬಾಳೆಹೊನ್ನೂರು: ಮಾತುಗಳಿಗೆ ಕೊಲ್ಲುವ ಶಕ್ತಿ ಮತ್ತು ಕಾಪಾಡುವ ಸಾಮರ್ಥ್ಯವೂ ಇದೆ. ಮಾತುಗಳಲ್ಲಿ ಕರುಣೆ ಹಾಗೂ ನೈಜತೆಯಿದ್ದರೆ ನಮ್ಮ ಬದುಕು ಬದಲಾಗುವುದರಲ್ಲಿ ಯಾವುದೇ ಸಂದೇಹ ಇಲ್ಲವೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಕಾಂಗ್ರೇಸ್ ಮುಕ್ತ ಕರ್ನಾಟಕವನ್ನಾಗಿಸಬೇಕು
ಮತಗಳ್ಳತನ ಏನಾದರೂ ಮೊದಲು ಪ್ರಾರಂಭವಾಗಿದ್ದರೆ ಅದು ಕಾಂಗ್ರೆಸ್‌ನಿಂದ. ಇಂದಿರಾಗಾಂಧಿಯವರಿಂದಲೇ, ಆಗ ಗೆದ್ದು ಅಧಿಕಾರ ಪಡೆದು ನಂತರ ಅದೇ ಮತಗಳ್ಳತನದಿಂದ ಅಧಿಕಾರವನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣಗೊಳ್ಳುವಂತಾಯಿತೆಂಬುದನ್ನು ಮೊದಲು ರಾಹುಲ್ ಗಾಂಧಿ ತಿಳಿದುಕೊಳ್ಳಬೇಕು.
< previous
1
...
542
543
544
545
546
547
548
549
550
...
13461
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ