ಕಟ್ಟಡ ಕಾರ್ಮಿಕರ ಸಮಸ್ಯೆಗೆ ಪರಿಹಾರ ನೀಡಿ: ಕಟ್ಟಡ ಕಾರ್ಮಿಕರ ಸಂಘರಾಜ್ಯದ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸವಂತೆ ಹಕ್ಕೊತ್ತಾಯಿಸಿ ಕಾಯಕ ಜೀವಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಕಾರ್ಮಿಕ ಇಲಾಖೆ ಮೂಲಕ ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ಮನವಿ ಅರ್ಪಿಸಲಾಯಿತು.