ಚುನಾವಣಾ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿ!ಇದೀಗ ಚುನಾವಣೆ ಹೆಸರಲ್ಲಿ ನಡೆಯುವ ಎಲ್ಲ ಅಕ್ರಮಗಳನ್ನು ತಡೆಗಟ್ಟಬೇಕೆಂದರೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಅತ್ಯಂತ ಸೂಕ್ತ. ಈಗಂತೂ ಪ್ರತಿಯೊಂದಕ್ಕೂ ಆಧಾರ್ ಲಿಂಕ್ ಮಾಡಲಾಗುತ್ತದೆ. ನಮ್ಮ ಬ್ಯಾಂಕ್ ಖಾತೆ, ಡ್ರೈವಿಂಗ್ ಲೈಸನ್ಸ್, ಪ್ಯಾನ್ ಕಾರ್ಡ್ ಸೇರಿದಂತೆ ಯಾವುದೇ ಬಗೆಯ ಸೌಲಭ್ಯಕ್ಕೂ ಆಧಾರ್ ಕಾರ್ಡ್ ಲಿಂಕ್ ಮಾಡಲಾಗುತ್ತದೆ.