ಸುಂದರ ಸಮಾಜದಲ್ಲಿ ಮಹಿಳೆಯರಿಗೆ ವೇದಜ್ಞಾನ ಅತ್ಯಗತ್ಯಜಾತಿ, ನಂಬಿಕೆ, ಮತದ ಹೆಸರಿನಲ್ಲಿ ಛಿದ್ರವಾಗಿರುವ ಸಮಾಜವನ್ನು ಒಗ್ಗೂಡಿಸುವಲ್ಲಿ ಹಾಗೂ ಸುಂದರ, ಉತ್ತಮ, ಸುಖ, ಶಾಂತಿ, ನೆಮ್ಮದಿ ಮತ್ತು ಒಗ್ಗಟ್ಟಿನಿಂದ ಕೂಡಿದ ಸಮಾಜವನ್ನು ನಿರ್ಮಿಸುವಲ್ಲಿ ಮಹಿಳೆಯರಿಗೆ ವೇದಜ್ಞಾನ ಅತಿಮುಖ್ಯವಾಗಿದೆ ಎಂದು ಬೆಂಗಳೂರಿನ ಖ್ಯಾತ ವಾಗ್ಮಿಗಳಾದ ಅಮೃತವರ್ಷಿಣಿ ಅಭಿಪ್ರಾಯಪಟ್ಟರು.