ಭಾರತದ ಸೈನ್ಯವು ಸಮರ್ಥ, ಬಲಿಷ್ಠ: ಅಶ್ವಿನಿಭಾರತದ ಸೈನ್ಯವು ಸಮರ್ಥ ಹಾಗೂ ಬಲಿಷ್ಠವಾಗಿದ್ದು, ಸೈನಿಕರು ಭಾರತಾಂಬೆಯ ಹೆಮ್ಮೆಯ ವೀರ ಪುತ್ರರು. ಹಗಲಿರುಳೆನ್ನದೇ ದೇಶವನ್ನು ಕಾಯ್ದು-ರಕ್ಷಿಸಿ, ನಮ್ಮೆಲ್ಲರಿಗೆ ರಕ್ಷಣೆ ನೀಡುತ್ತಿರುವ ಸೈನಿಕರ ಪಾತ್ರ ಅನುಪಮವಾದದ್ದು ಎಂದು ಇನ್ನರ್‌ವ್ಹಿಲ್ ಕ್ಲಬ್ ಗದಗ ಬೆಟಗೇರಿ ಅಧ್ಯಕ್ಷೆ ಅಶ್ವಿನಿ ಜಗತಾಪ ಹೇಳಿದರು.