ಒಳ ಮೀಸಲು ಜಾರಿಗೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 15 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈ ಅಸಮಾನತೆಯನ್ನು ಸರಿಪಡಿಸಲು, ಸರ್ವೋಚ್ಛ ನ್ಯಾಯಾಲಯದ ತೀರ್ಪು ನೀಡಿದ್ದು, ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದ್ದರೂ ಸರ್ಕಾರ ಜಾರಿ ಮಾಡುತ್ತಿಲ್ಲ.