ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಲವು ಬೇಡಿಕೆಗೆ ಆಗ್ರಹಿಸಿ ರೈತ ಸಂಘ ಟ್ರ್ಯಾಕ್ಟರ್ ಜಾಥಾ
ಪಟ್ಟಣದ ಹೊರ ವಲಯದ ಕಬ್ಬೇಕಟ್ಟೆ ಶನೇಶ್ವರಸ್ವಾಮಿ ದೇವಸ್ಥಾನದಿಂದ ಟ್ರ್ಯಾಕ್ಟರ್ ಹಾಗೂ ಬೈಕ್ ಜಾಥಾ ಹೊರಟು ಮೈಸೂರು-ಊಟಿ ಹೆದ್ದಾರಿ ಮೂಲಕ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದರು.
ಧರ್ಮಸ್ಥಳ: ಕೂಡಲೇ ಎಸ್‌ಐಟಿ ತನಿಖೆ ನಿಲ್ಲಿಸಿ
ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕು. ಕಳಂಕ ಅಂಟಿಸಲು ಯತ್ನಿಸುತ್ತಿರುವವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಜಾತಿಗಣತಿ ದೇಶಕ್ಕೇ ಮಾದರಿ: ರೂಪಾಲಿ ಎಸ್.ನಾಯ್ಕ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಇಡಿ ದೇಶಕ್ಕೆ ಮಾದರಿಯಾಗಿದೆ.
ಸಾಹಿತ್ಯ ಹುಣ್ಣಿಮೆಯಿಂದ ಭಾಷಾ ವೈವಿಧ್ಯತೆ ಪರಿಚಯ ಕಾರ್ಯ
ಭಾಷಾ ವೈವಿಧ್ಯತೆಯನ್ನು ಸಾಮಾನ್ಯ ಜನರಿಗೆ ಪರಿಚಯಿಸುವ ಕಾರ್ಯ ಸಾಹಿತ್ಯ ಹುಣ್ಣಿಮೆಯಿಂದ ನಡೆಯುತ್ತಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಕುಮಾರ್ ಹೇಳಿದರು.
20ಕ್ಕೆ ದೇವರಾಜ ಅರಸು ಜನ್ಮ ದಿನಾಚರಣೆ
ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆ ಸಮಾರಂಭವನ್ನು ಆ.20 ರಂದು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.
ಸಂಸ್ಕೃತ ಅಧ್ಯಯನದಿಂದ ಮಾನಸಿಕ ಸದೃಢತೆ ವೃದ್ಧಿ
ಬಾಲ್ಯದಲ್ಲಿಯೇ ಮಕ್ಕಳು ಸಂಸ್ಕೃತ ಅಧ್ಯಯನ ಮಾಡಿದರೆ, ಆ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುತ್ತದೆ. ಅಂತಹ ಶಕ್ತಿ ಸಂಸ್ಕೃತಕ್ಕಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷ ನಟರಾಜ್ ಭಾಗವತ್ ತಿಳಿಸಿದರು.
ರಾಯರ ಮಠದಲ್ಲಿ 354ನೇ ಆರಾಧನಾ ಮಹೋತ್ಸವ
ಮಾಗಡಿ: ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ 354ನೇ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು.
ಸಂಘಟನೆಗಳು ಅನ್ಯಾಯ, ಅಕ್ರಮಗಳ ವಿರುದ್ಧ ಧ್ವನಿಯತ್ತಿ
ವಿಜಯಪುರ: ಸಂಘಟನೆಗಳು ಅನ್ಯಾಯ, ಅಕ್ರಮಗಳ ವಿರುದ್ಧ ಧ್ವನಿಯೆತ್ತಬೇಕು, ಧ್ವನಿಯಿಲ್ಲದವರಿಗೆ ಧ್ವನಿಯಾಗಬೇಕು ಎಂದು ಪುರಸಭೆ ಅಧ್ಯಕ್ಷೆ ಎಸ್.ಭವ್ಯಾಮಹೇಶ್ ಹೇಳಿದರು.
ಉದ್ಯಮಿ ಗದ್ದೇಮನೆ ವಿಶ್ವನಾಥ್ ಸಮಾಜ ಮುಖಿ ಸೇವೆ ಶ್ಲಾಘನೀಯ: ಶಂಕರ್
ನರಸಿಂಹರಾಜಪುರ: ಉದ್ಯಮಿ ಗದ್ದೇಮನೆ ವಿಶ್ವನಾಥ್ ಅವರ ಸಮಾಜ ಮುಖಿ ಸೇವೆ ಶ್ಲಾಘನೀಯ ಎಂದು ಗುಬ್ಬಿಗಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಂಕರ್ ತಿಳಿಸಿದರು.
ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಮಾಜ ಹೆಮ್ಮರವಾಗಿ ಬೆಳೆದಿದೆ: ಯಡಗೆರೆ ಸುಬ್ರಮಣ್ಯ
ನರಸಿಂಹರಾಜಪುರ, ಹಿರಿಯರಾದ ಹೆಬ್ಬಿಗೆ ಚಂದ್ರಶೇಖರಯ್ಯ ಅವರು ಹೆಬ್ಬಾರ ಬ್ರಾಹ್ಮಣರು ಸಂಘಟಿತರಾಗಬೇಕು ಎಂದು ಕನಸು ಕಂಡಿದ್ದರು. ಈಗ ಅವರ ಕನಸು ಸಾಕಾರಗೊಂಡಿದೆ ಎಂದು ಹಿರಿಯ ಸಹಕಾರಿ ಹಾಗೂ ಕೊಪ್ಪ ಯಸ್ಕಾನ್ ಸಂಸ್ಥೆ ಅಧ್ಯಕ್ಷ ಯಡಗೆರೆ ಸುಬ್ರಮಣ್ಯ ತಿಳಿಸಿದರು.
< previous
1
...
559
560
561
562
563
564
565
566
567
...
13481
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ