ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಸರಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸದೆ, ಮಣ್ಣಿನಿಂದ ತಯಾರಿಸಿದ ಚಿಕ್ಕ ಗಣೇಶ ಮೂರ್ತಿಗಳನ್ನು ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಖರೀದಿಸಿ ಪರಿಸರ ಪೂರಕ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಿಸಬೇಕು.
ಮಂಡ್ಯದಲ್ಲಿ ಹೊಸ ಪ್ರವಾಸಿಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ
ಮಂಡ್ಯ ನಗರದಲ್ಲಿರುವ ಪ್ರವಾಸಿಮಂದಿರವು ೧೯೬೩ರಲ್ಲಿ ನಿರ್ಮಾಣವಾಗಿದ್ದು, ಹಳೆಯ ಕಟ್ಟಡವಾಗಿದೆ. ಈ ಪ್ರವಾಸಿ ಮಂದಿರವು ನೆಲಮಹಡಿ, ಮೊದಲನೇ ಮಹಡಿಯನ್ನು ಒಳಗೊಂಡಿದ್ದು, ವಿಐಪಿ-೩, ವಿವಿಐಪಿ-೧ ಹಾಗೂ ಇತರೆ ೧೫ ಕೊಠಡಿಗಳನ್ನು ಹೊಂದಿದೆ.
ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ: ಕೆ.ಪಿ.ಬಾಬು
ಮಕ್ಕಳಲ್ಲಿ ಅದ್ಭುತವಾದ ಗ್ರಹಿಕೆ ಶಕ್ತಿ ಇದೆ. ಎಲ್ಲ ವಿಷಯಗಳನ್ನು ಮನನ ಮಾಡಿಕೊಳ್ಳುವ ಸಾಮರ್ಥ್ಯವಿದೆ. ಆಸಕ್ತಿಯಿಂದ ಕಲಿಕೆಯಲ್ಲಿ ತೊಡಗಿದಾಗ ಮಾತ್ರ ಇದು ಸಾಧ್ಯವಾಗಲಿದೆ. ಪರೀಕ್ಷೆ ಬಂದ ಸಮಯಕ್ಕೆ ತಯಾರಿ ನಡೆಸುವ ಬದಲು ಪರೀಕ್ಷಾ ದಿನಗಳ ಪೂರ್ವದಲ್ಲೇ ಅಧ್ಯಯನಶೀಲರಾಗಿ ಉತ್ತಮ ಸಾಧನೆ ಮಾಡಬೇಕು.
ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ವಿಂಗಡಣೆ ಪೂರ್ಣಗೊಳಿಸಿ: ಡಾ.ಕುಮಾರ
ನಗರ ಸ್ಥಳೀಯ ಸಂಸ್ಥೆಗಳ ಅವಧಿಯು ಶೀಘ್ರದಲ್ಲೇ ಮುಕ್ತಾಯಗೊಳ್ಳುವುದರಿಂದ ನಗರ ಸ್ಥಳೀಯ ಸಂಸ್ಥೆಗಳನ್ನು 2011ರ ಜನಗಣತಿ ಪ್ರಕಾರ ಹಾಗೂ ಈ ಹಿಂದೆ ನಿಗದಿಪಡಿಸಿರುವ ಗಡಿರೇಖೆಗೆ ಅನುಗುಣವಾಗಿ ಅಧಿಸೂಚನೆ ತಾಳೆ ಮಾಡಿಕೊಂಡು ಗಡಿರೇಖೆ ಗುರುತಿಸಲು ಸಂಭಂದಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ.
ಮಂಡ್ಯದಲ್ಲಿ ಧರ್ಮಸ್ಥಳ ಪರ ಭಕ್ತರಿಂದ ಬೃಹತ್ ಪ್ರತಿಭಟನೆ
ಅನಾಮಿಕ ವ್ಯಕ್ತಿಯೊಬ್ಬ ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದೆ. ಅದನ್ನು ಕ್ಷೇತ್ರದ ಭಕ್ತವೃಂದದವರಾದ ನಾವೆಲ್ಲರೂ ಸ್ವಾಗತಿಸುತ್ತೇವೆ. ಆದರೆ, ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ಸುಳ್ಳು ಮಾಹಿತಿ ಬಿತ್ತರಿಸಿ ಭಕ್ತರಿಗೆ ನೋವುಂಟು ಮಾಡುತ್ತಿರುವುದನ್ನು ನಾವು ಸಹಿಸುವುದಿಲ್ಲ.
ಅಧಿಕಾರಿಗಳಿಂದ ನರೇಗಾ ಕೂಲಿ ಕಾರ್ಮಿಕರ ದುರ್ಬಳಕೆ
ತಗ್ಗಹಳ್ಳಿ ಗ್ರಾಪಂ ಪಿಡಿಒ ತಮಗೆ ಬೇಕಾದವರನ್ನು ಮೇಟ್‌ಗಳನ್ನಾಗಿ ಮಾಡಿ ತಮಗೆ ಸಹಾಯ ಮಾಡುವವರ ಗುಂಪನ್ನು ಕಟ್ಟಿಕೊಂಡಿದ್ದಾರೆ. ಅವರನ್ನು ಎನ್‌ಎಂಎಂಎಸ್ ಆಪ್‌ನಲ್ಲಿ ಇಷ್ಟ ಬಂದಂತೆ ಫೋಟೋ ತೆಗೆಯಲು ಅವರಿಗೆ ಅವಕಾಶ ಮಾಡಿಕೊಟ್ಟು ಅವರನ್ನು ಅವಕಾಶ ಬಂದ ಹಾಗೆ ನಡೆಸಿಕೊಳ್ಳುತ್ತಿದ್ದಾರೆ.
ಸೈಕಲ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಕನಕಪುರ: ಸ್ವರ್ಧೆಗಳು ಆರೋಗ್ಯಕರವಾಗಿರಬೇಕು, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಸ್ಪರ್ಧೆಗಳು ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ಹೇಳಿದರು.
ಶಿಕ್ಷಣ ಸಚಿವರಿಗೆ ಸಗಣಿ ಸೇವೆ, ಕುತ್ತಿಗೆಪಟ್ಟಿ ಹಿಡಿಯುವ ಎಚ್ಚರಿಕೆ
ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ತೀವ್ರವಾಗಿ ಕಾಡುತ್ತಿದೆ. ಇರುವ ಶಿಕ್ಷಕರೂ ಮೊಟ್ಟೆ ಎಣಿಸುವುದು, ಸಾಮಾನು ಸರಂಜಾಮುಗಳನ್ನು ತರುವುದು, ಅಡುಗೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ವಿಷಯವಾರು ಶಿಕ್ಷಕರನ್ನು ನೇಮಕ ಮಾಡಿದರೆ ಸರ್ಕಾರಿ ಶಾಲೆಗಳನ್ನು ಉಳಿಸುವುದಕ್ಕೆ ಸಾಧ್ಯವಿದೆ. ಆದರೆ, ಸರ್ಕಾರ ಆ ಕೆಲಸ ಮಾಡದೆ ನಿರ್ಲಕ್ಷ್ಯ ವಹಿಸಿದೆ
ನಾಗಮೋಹನ್‌ದಾಸ್ ಜಾತಿ ಸಮೀಕ್ಷೆ ವರದಿ ಅವೈಜ್ಞಾನಿಕ
ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ, ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿರುವುದಲ್ಲದೇ ಬಲಗೈ ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಸಮೂಹಕ್ಕೆ ಶೇ.1ರಷ್ಟು ಮೀಸಲಾತಿ ನಿಗದಿಪಡಿಸಿರುವುದು ಅವೈಜ್ಞಾನಿಕವಾಗಿದೆ.
ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಅರಬೆತ್ತಲೆ ಪ್ರತಿಭಟನೆ
ಪಟ್ಟಣ ಪಂಚಾಯಿತಿ ತಮಗೆ ಮೂಲಭೂತ ಸೌಲಭ್ಯಗಳನ್ನು ನೀಡಲು ವಿಫಲವಾಗಿದೆ ಎಂದು ಆರೋಪಿಸಿ ಪಟ್ಟಣದ 9 ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಂಭಾಗ ಅರೆ ಬೆತ್ತಲೆ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ.
< previous
1
...
560
561
562
563
564
565
566
567
568
...
13481
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ