ಲಕ್ಷ್ಮೇಶ್ವರದಲ್ಲಿ ರಾಷ್ಟ್ರಪ್ರೇಮ ಉಕ್ಕಿಸಿದ ಆರ್‌ಎಸ್‌ಎಸ್ ಪಥಸಂಚಲನರಸ್ತೆಯುದ್ದಕ್ಕೂ ಹೂವಿನ ಹಾಸಿಗೆ ಹಾಸಲಾಗಿತ್ತು. ಎಲ್ಲೆಡೆ ಮಹಿಳೆಯರು ರಂಗೋಲಿ ಬಿಡಿಸಿ, ಮಕ್ಕಳು ರಾಷ್ಟ್ರನಾಯಕರ ವೇಷಭೂಷಣ ಧರಿಸಿ ಗಮನ ಸೆಳೆದರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ಸಾಗುತ್ತಿದ್ದಾಗ, ಜನರು ಹೂವು ಎರಚಿ ದೇಶಭಕ್ತಿ ಘೋಷಣೆ ಕೂಗಿದರು.