ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿಯ ಚಾಲಕ ಬಾಬು ಆತ್ಮಹ*ಗೆ ಸಂಬಂಧಿಸಿದ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಇದು ರಾಜಕೀಯ ಪ್ರೇರಿತವಾದ ದೂರು ಎಂಬುದು ಸಾಬೀತಾಗಿದೆ.