ಬಂಕಾಪುರ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಶೋಭಾಯಾತ್ರೆಗಣೇಶ ಚತುರ್ಥಿಯಂದು ಪ್ರತಿಷ್ಠಾಪನೆಗೊಂಡು ಒಂದೂವರೆ ತಿಂಗಳ ಬಳಿಕ ಇಲ್ಲಿಯ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆ ಭಾನುವಾರ ಅದ್ಧೂರಿಯಾಗಿ ನಡೆಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡು ಮೆರವಣಿಗೆಯಲ್ಲಿ ಸಾಗಿದರು.