• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆ ಪರಿಹಾರಕ್ಕೆ ಹೋರಾಟ ರೂಪಿಸಿ: ಭೀಮುನಾಯಕ್‌
‘ಕರ್ನಾಟಕ ರಕ್ಷಣಾ ವೇದಿಕೆ ನಡೆ ಹಳ್ಳಿ ಕಡೆ..’ ವಿಶೇಷ ಕಾರ್ಯಕ್ರಮ ನಡೆಸಲು, ಆ ಮೂಲಕ ಗ್ರಾಮೀಣ ಭಾಗದ ಸಮಸ್ಯೆಗಳು ವಿಶೇಷವಾಗಿ ಶಿಕ್ಷಣ, ಮೂಲಸೌಕರ್ಯ ಸಮಸ್ಯೆ ಪರಿಹರಿಸಲು ತಾಲೂಕು ಹಾಗೂ ಗ್ರಾಮೀಣ ಕರವೇ ಕಾರ್ಯಕರ್ತರು ಶ್ರಮಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕ್ಷ ಟಿ.ಎನ್.ಭೀಮುನಾಯಕ್ ಸಲಹೆ ನೀಡಿದರು.
ಕೊಡಗಿಹಳ್ಳಿ ಗ್ರಾಪಂಗೆ ಶಿವಣ್ಣ ಅಧ್ಯಕ್ಷ
ತಾಲೂಕಿನ ಎಸ್. ಕೊಡಗಿಹಳ್ಳಿ ಗ್ರಾಮ ಪಂಚಾಯಿತಿಗೆ ಕಾಳೇನಹಳ್ಳಿ ಕೆ.ಜಿ.ಶಿವಣ್ಣ ಅಧ್ಯಕ್ಷರಾಗಿ, ಕೊಡಿಗಿಹಳ್ಳಿ ಪಾಳ್ಯದ ವೆಂಕಟಲಕ್ಷ್ಮಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಣ್ಣ ಉದ್ದಿಮೆ ಸ್ಥಾಪಿಸಿ ಆರ್ಥಿಕ ಸಬಲರಾಗಿ: ಲವೀಶ್ ಓರಡಿಯಾ
ಸ್ವಸಹಾಯ ಗುಂಪುಗಳಿಂದ ಸಣ್ಣ ಸಣ್ಣ ಉದ್ಯಮಗಳನ್ನು ಮನೆಯಲ್ಲಿಯೇ ಮಾಡುವ‌ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯಾ ಹೇಳಿದರು.
ಸಮಸ್ಯೆಗಳ ವಿರುದ್ಧ ಮಾಧ್ಯಮಗಳು ಬೆಳಕು ಚಲ್ಲುವಂತೆ ಆಗಬೇಕು: ಭೀಮಶೇನರಾವ್
ಪತ್ರಕರ್ತರು ಅಧ್ಯಯನದ ಜತೆಗೆ ಸಮಾಜಮುಖಿ ಚಿಂತನೆ ಹಾಗೂ ಬರಹಗಳ ಮೂಲಕ ಅಭಿವೃದ್ಧಿಗೆ ಒತ್ತು ನೀಡಬೇಕಿದೆ ಎಂದು ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಭೀಮಶೇನರಾವ್ ಕುಲಕರ್ಣಿ ಹೇಳಿದರು.
ಉದ್ಯೋಗಾಧಾರಿತ ಶಿಕ್ಷಣಕ್ಕೆ ಸರ್ಕಾರ ಒತ್ತು
ಅಮರಾವತಿ ಸಮೀಪ ಉತ್ತರ ವಿವಿಯ ಕಟ್ಟಡ ನಿರ್ಮಾಣದ ಹಂತದಲ್ಲಿ ಇದ್ದು, ರಸ್ತೆ ಅಭಿವೃದ್ಧಿಗೆ ೯ ಕೋಟಿ ಬೇಕಾಗಿದೆ, ಈ ಬಗ್ಗೆ ಲೋಕೋಪಯೋಗಿ ಇಲಾಖೆ ಸಚಿವರನ್ನು ಭೇಟಿ ಮಾಡಿ ಮಂಜೂರು ಮಾಡಿಸಲಾಗುವುದು. ಜಿಲ್ಲೆಗೆ ಕೊಡುಗೆ ನೀಡುವ ಉದ್ದೇಶದಿಂದ ನಗರ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಕಾಲೇಜು ಅಭಿವೃದ್ಧಿಗೆ ೬೦ ಕೋಟಿ ಮಂಜೂರು ಮಾಡಲಾಗಿದೆ
ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌

ಕಾರ್ಮಿಕರ ಕೆಲಸದ ಅವಧಿಯನ್ನು ದಿನದಲ್ಲಿ 9 ರಿಂದ 10 ಗಂಟೆಗಳಿಗೆ ಹೆಚ್ಚಿಸುವ ಕೇಂದ್ರ ಸರ್ಕಾರದ ‘ಫ್ಲೆಕ್ಸಿ ಅವರ್‌’ ಪ್ರಸ್ತಾವನೆ ಅಳವಡಿಕೆಗೆ ರಾಜ್ಯದ ಯಾವುದೇ ಕೈಗಾರಿಕೆ, ಉದ್ಯಮಗಳು ತಮ್ಮ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಯ ಸಮ್ಮತಿಯೊಂದಿಗೆ ಮುಂದೆ ಬಂದರೆ ಅನುಮತಿ ನೀಡುತ್ತೇವೆ- ಸಂತೋಷ್‌ ಲಾಡ್‌

‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪ ಮಾಡಿರುವ ದೂರುದಾರ ಹೆಣದ ಮೇಲಿನ ಚಿನ್ನ ಕದಿಯುತ್ತಿದ್ದ. ಅಲ್ಲದೇ ಇಲ್ಲಿ ಸಾವಿರಾರು ಶವಗಳನ್ನು ಹೂಳಲು ಈ ನೆಲದಲ್ಲಿ ಮಹಾಭಾರತ ಅಥವಾ 2ನೇ ಮಹಾಯುದ್ಧ ನಡೆದಿಲ್ಲ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೇಶವ ಗೌಡ ಸ್ಪಷ್ಟನೆ ನೀಡಿದ್ದಾರೆ.

ಸಿಎಂಗೆ ಮಳೆ ಹಾನಿ ವರದಿ ನೀಡಿದ ಶಾಸಕರು

ಸ್ವಪಕ್ಷೀಯ ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಸರಣಿ ಸಭೆ ಸತತ ಮೂರನೇ ದಿನವೂ ಮುಂದುವರೆಯಿತು.

ಅನುಕಂಪದ ನೌಕರಿಗೆ ಅರ್ಜಿ ಬಂದ್ರೆ 90 ದಿನದೊಳಗೆ ನಿರ್ಧರಿಸಿ: ಹೈಕೋರ್ಟ್‌

ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ವಿಳಂಬ ತಪ್ಪಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್‌

ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ

ಸ್ವಾತಂತ್ರ್ಯ ದಿನಾಚರಣೆಯ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಒದಗಿಸಲಿದೆ.

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 12793
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved