ಮಹಿಳೆ ಸ್ವಾವಲಂಬಿಯಾದರೆ ಕುಟುಂಬ ಅಭಿವೃದ್ಧಿಯಾದಂತೆ ಕಳೆದ 5ದಶಕಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಂಪರೆಯ ಜತೆಗೆ ಸಾಮಾಜಿಕ ಪರಿವರ್ತನೆಗೆ ಹೊಸ ನಾಂದಿ ಹಾಡಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮೀಣ ಪ್ರದೇಶದ ಜನರ ಸಂಘಟನೆಗೆ ವಿವಿಧ ಕಾರ್ಯಕ್ರಮ ಜಾರಿಗೊಳಿಸಿದ್ದಾರೆ. ಶ್ರೀ ಕ್ಷೇತ್ರದ ಪರಂಪರೆಯಂತೆ ಅನ್ನದಾನ, ವಿದ್ಯಾದಾನ, ಆರೋಗ್ಯದಾನ ನಿರಂತರವಾಗಿ ಮಾಡಿಕೊಂಡು ಬಂದಿದೆ.