• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಆರೋಗ್ಯ ದೃಷ್ಟಿಯಿಂದ ಶೀಘ್ರದಲ್ಲೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಶಾಸಕ ಕೆ.ಎಂ.ಉದಯ್
ಬದಲಾದ ರಾಜಕೀಯ ಸನ್ನಿವೇಶದಿಂದ ತೆರೆಯಲು ಸಾಧ್ಯವಾಗಿಲ್ಲ. ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ನಾನು ಕೂಡ ಅವರ ಜೊತೆಗೂಡಿ ಸಭೆ ನಡೆಸಿದ್ದು, ಒಮ್ಮತದ ನಿರ್ಣಯವಾಗಿದೆ.
ರಸ್ತೆ, ಚರಂಡಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ: ಕೆ.ಎಂ.ಉದಯ್
ಗ್ರಾಮಗಳ ಅಭಿವೃದ್ಧಿಯಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿ ಉಪಯೋಗವಾದಾಗ ಮಾತ್ರ ಕೆಲಸಗಳು ಸಾರ್ಥಕವಾಗುತ್ತವೆ. ಕಾಮಗಾರಿಯೂ ಉತ್ತಮ ಗುಣಮಟ್ಟದ ನಿರ್ವಹಿಸಿಲು ಹಾಗೂ ಸೂಕ್ತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
ಆರೋಗ್ಯ ದೃಷ್ಟಿಯಿಂದ ಸಾವಯವ ಕೃಷಿಗೆ ಆದ್ಯತೆ ನೀಡಿ: ಎಸ್.ವಿ.ಅಶೋಕ್
ಮಂಡ್ಯ ಜಿಲ್ಲೆಯಲ್ಲಿ 1.5 ಲಕ್ಷ ಎಕರೆಯಷ್ಟು ಭತ್ತ, 1.40 ಲಕ್ಷ ಎಕರೆಯಷ್ಟು ಕಬ್ಬು ಮತ್ತು ಉಳಿದ ಭೂಮಿಯಲ್ಲಿ ಇತರ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಮಳೆ ಆಶ್ರಿತ ಮತ್ತು ಬೋರ್ ವೆಲ್ ಗಳ ನೀರು ಬಳಕೆಯಿಂದ ಡ್ರಿಪ್ಪಿಂಗ್ ಮರ್ಚಿಂಗ್ ಹೊದಿಕೆ ಕ್ರಮಗಳಿಂದ ಬೇಕಾದ ಬೆಳೆ ಬೆಳೆಯಲು, ಸಾವಯವ ಪದ್ಧತಿ ಅಳವಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬಹುದು.
ಮತ ಕಳವು: ಬಿಜೆಪಿ ವಿರುದ್ಧ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ
ಮತ ಕಳ್ಳತನ ನಡೆಸುತ್ತಿರುವ ಬಿಜೆಪಿ ಪಕ್ಷದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗುತ್ತಿದೆ. ನಿಜವಾದ ಮತದಾರರ ಹಕ್ಕು ಕಸಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಬೇಕಿದೆ. ಕೇಂದ್ರ ಚುನಾವಣಾ ಆಯೋಗ ಮುಂದಿನ ಚುನಾವಣೆಗಳಲ್ಲಿ ಈ ರೀತಿ ತಪ್ಪುಗಳು ಆಗದಂತೆ ಕ್ರಮವಹಿಸಬೇಕು.
ಗಣೇಶಮೂರ್ತಿ ಅದ್ಧೂರಿ ಮೆರವಣಿಗೆಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಚಾಲನೆ
ಮೆರವಣಿಗೆಯಲ್ಲಿ ವಿಶೇಷವಾಗಿ ಇದೇ ಮೊದಲ ಬಾರಿ ಮಹಾರಾಷ್ಟ್ರದ ನಾಸಿಕ್ ಡೋಲು ತಂಡದ ಕಲಾವಿದರ ಪ್ರದರ್ಶನ ಗಮನ ಸೆಳೆದರು. ನಾಸಿಕ್ ಡೋಲು ತಂಡದ ಜತೆಗೆ ಹುಲಿವೇಷ, ವೀರಗಾಸೆ ಕುಣಿತ, ಕೋಳಿಕುಣಿತ, ಕಾಳಿಕುಣಿತ ಜತೆಗೆ ವಿಶೇಷವಾಗಿ ಹಳ್ಳಿಕಾರ್ ತಳಿಯ ಜೋಡೆತ್ತುಗಳು ಭಾಗವಹಿಸುವ ಮೂಲಕ ಪ್ರೇಕ್ಷಕರ ಮನಸೊರೆಗೊಂಡರು.
ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್‌ಗೆ ಅದ್ಧೂರಿ ಸ್ವಾಗತ
ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ರಾಜ್ಯದ ಕೈಮಗ್ಗ ಇಲಾಖೆ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಕೈಮಗ್ಗ ವೃತ್ತಿ ಮಾಡುವವರ ಹಿತ ಕಾಯಲು, ಕೈಮಗ್ಗ ಉತ್ಪನ್ನಗಳು ಹಾಗೂ ಮಾರಾಟ ವ್ಯವಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವೆ.
ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ‌ ವಹಿಸಿ: ಸಚ್ಚಿದಾನಂದ ಆಗ್ರಹ
ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳು‌ ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ಸಮರ್ಪಕ ಶಿಕ್ಷಣ ಸಿಗುತ್ತಿಲ್ಲ. ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಸಕಾಲಕ್ಕೆ ನೇಮಕ ಮಾಡುತ್ತಿಲ್ಲ. ಆರೋಗ್ಯ ಇಲಾಖೆಯಲ್ಲಿ‌ ಕೂಡ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಹುದ್ದೆಗಳು ಖಾಲಿ ಉಳಿದಿವೆ.
ಮಂಡ್ಯದಲ್ಲಿ ಕನ್ನಡ ಕಟ್ಟುವ ಕೆಲಸವನ್ನು ಜನರೇ ಮಾಡುತ್ತಾರೆ: ಡಾ.ನಾಗಲಕ್ಷ್ಮಿ ಚೌಧರಿ
ಕೇವಲ ನವೆಂಬರ್ ಸಂಘಟನೆಯಾಗಿ ಕನ್ನಡಪರ ಸಂಘಟನೆಗಳು ಇರಬಾರದು. ನಾಡಿನ ಸಮಸ್ಯೆಯಷ್ಟೆ ಅಲ್ಲದೆ ಶೋಷಿತರ, ಬಡವರ, ಮಹಿಳೆಯರ ಧ್ವನಿಯಾಗಿ ಕೆಲಸವನ್ನು ಮಾಡಬೇಕು. ನಾನು ಕನ್ನಡ ಭಾಷೆ ಮೇಲೆ ಇಟ್ಟಿರುವ ಪ್ರೀತಿಯಿಂದ ಇಲ್ಲಿಗೆ ಬಂದಿದ್ದೇನೆ. ವೇದಿಕೆ ರಾಜ್ಯಾಧ್ಯಕ್ಷ ಡಾ.ಎಂ.ಎಸ್.ಸುನಿಲ್ ನೇತೃತ್ವದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಲಿ.
ದೇವಿಯೇ ತನ್ನ ಮೈಮೇಲೆ ಬಂದಳೆಂದ ಮಹಿಳೆ
ಹಾಸನಾಂಬೆ ದೇವಿ ದರ್ಶನಕ್ಕಾಗಿ ಬಂದಿದ್ದ ಮಹಿಳೆಯೊಬ್ಬರು ಧರ್ಮದರ್ಶನದ ಸಾಲಿನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಮೈಮೇಲೆ ದೇವರು ಬಂದಂತೆ ವರ್ತಿಸಿದ ಘಟನೆ ಭಾನುವಾರ ಸಂಭವಿಸಿದೆ. ಮಹಿಳೆ ಸಮಾಧಾನಗೊಳ್ಳದೆ ನೆಲದಲ್ಲೇ ಕುಳಿತು ತಲೆ ಒದರುತ್ತಾ ಮಾತನಾಡುತ್ತಿದ್ದರು. ಘಟನೆಯನ್ನು ಗಮನಿಸಿದ ಸ್ಥಳೀಯ ಪೊಲೀಸರು ಧರ್ಮದರ್ಶನದ ಸಾಲಿನಲ್ಲೇ ಮಹಿಳೆಯನ್ನು ಶಾಂತವಾಗಿ ಕರೆದೊಯ್ದು ಸುರಕ್ಷಿತ ಸ್ಥಳಕ್ಕೆ ಸಾಗಿಸಿದರು. ನಂತರ ಪರಿಸ್ಥಿತಿ ಸಾಮಾನ್ಯಗೊಂಡಿತು.
ಮೆಚ್ಚುಗೆಗೆ ಪಾತ್ರರಾದ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು
ಭಕ್ತರ ಸುಗಮ ದರ್ಶನಕ್ಕಾಗಿ ಮಕ್ಕಳ ಸೇವೆ ಅತ್ಯಂತ ಮಹತ್ತರ ಪಾತ್ರ ವಹಿಸುತ್ತಿದ್ದು, ಅವರ ನಿಷ್ಠೆ ಮತ್ತು ಶ್ರದ್ಧೆ ಎಲ್ಲರ ಮನ ಗೆದ್ದಿದೆ. ಜಾತ್ರೆಗೆ ಆಗಮಿಸಿರುವ ಭಕ್ತರು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸೇವಾ ಮನೋಭಾವವನ್ನು ಶ್ಲಾಘಿಸಿ “ಮಕ್ಕಳ ಈ ರೀತಿಯ ಸೇವೆ ಹಾಸನಾಂಬೆಯ ಆಶೀರ್ವಾದ ಪಡೆದಂತಿದೆ” ಎಂದು ಪ್ರಶಂಸಿಸಿದ್ದಾರೆ. ಭಕ್ತರ ಅಗತ್ಯ ಕ್ಷಣದಲ್ಲೇ ನೆರವಿಗೆ ಧಾವಿಸುವ ಈ ವಿದ್ಯಾರ್ಥಿಗಳ ಸೇವಾ ಮನೋಭಾವ ಜಾತ್ರೆಯ ಶ್ರೇಯಸ್ಸಿಗೆ ಕಾರಣವಾಗಿದ್ದು, ದೇವಾಲಯದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತದಿಂದಲೂ ಅವರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
  • < previous
  • 1
  • ...
  • 568
  • 569
  • 570
  • 571
  • 572
  • 573
  • 574
  • 575
  • 576
  • ...
  • 14638
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved