• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯಿಕ ಚಟುವಟಿಕೆಗಳು ಅರ್ಥಪೂರ್ಣ ಬದುಕಿನ ಪೂರಕ ಸಾಧನ: ವಿದುಷಿ ಡಾ.ಪಿ.ಎಚ್.ವಿಜಯಲಕ್ಷ್ಮಿ
ಬೀರೂರು, ಹೆತ್ತ ತಾಯಿ ಮತ್ತು ಜನ್ಮ ನೀಡಿದ ನಾಡು ಎರಡೂ ಸ್ವರ್ಗಕ್ಕಿಂತ ಮಿಗಿಲು. ಕರ್ನಾಟಕದ ಅಧಿಕೃತ ಭಾಷೆಯಾದ ಕನ್ನಡ ನುಡಿ ಬಳಕೆ ಮತ್ತು ಸಂರಕ್ಷಣೆ ಜವಾಬ್ದಾರಿಯೊಂದಿಗೆ ಅಸ್ಥಿತ್ವಕ್ಕೆ ಬಂದ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಮನೆ-ಮನಗಳಲ್ಲಿ ಎಲ್ಲೆಡೆ ಪ್ರಸರಣ ಮತ್ತು ಪ್ರಚಾರದ ಬಹುದೊಡ್ಡ ಗಮ್ಯದೊಂದಿಗೆ ತನ್ನ ಧ್ಯೇಯೋದ್ದೇಶಗಳನ್ನು ಸಾಕ್ಷಾತ್ಕರಿ ಸುವಲ್ಲಿ ಕಾರ್ಯಪ್ರವೃತ್ತವಾಗಬೇಕು ಎಂದು ಸಮ್ಮೇಳನಾಧ್ಯಕ್ಷೆ ವಿದುಷಿ ಡಾ.ಪಿ.ಎಚ್.ವಿಜಯಲಕ್ಷ್ಮಿ ತಿಳಿಸಿದರು.
ಮಾದಿಗ ಸಮುದಾಯ ಜಾಗೃತರಾಗಿ: ಕೇಂದ್ರ ಮಾಜಿ ಸಚಿವ ನಾರಾಯಣಸ್ವಾಮಿ
ಮಾದಿಗ ಒಳಮೀಸಲಾತಿ ಜಾರಿಗೆ ಹೊರಾಟಗಳನ್ನು ಮಾಡುವ ಮೂಲಕ ಸದಾಶಿವ ಆಯೋಗ, ಬಿಜೆಪಿ ಸರ್ಕಾರ, ನಾಗಮೋಹನ್ ದಾಸ್ ಆಯೋಗದ ವರದಿ ಪ್ರಕಾರ ಶೇಕಡ 6 ರಷ್ಟು ಒಳಮೀಸಲಾತಿ ನೀಡಿದ್ದಾರೆ, ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಹರಿಕಾರ, ನಮ್ಮ ಹೋರಾಟಗಳಿಗೆ ಮನ್ನಣೆ ನೀಡಿ ಸೂಕ್ತ ಕ್ರಮ ಕೈಗೊಂಡಿದ್ದಾರೆ ಇದರಿಂದ ಮುಂದಿನ ದಿನಗಳಲ್ಲಿ ನಮ್ಮ ಜನಾಂಗಕ್ಕೆ ಉದ್ಯೋಗದಲ್ಲಿ ಮೀಸಲಾತಿ ದೊರೆಯಲಿದೆ.
ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೋಂಟ್ ಕೇರ್..!
ಹೈಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾದ ಶ್ರೀರಂಗಪಟ್ಟಣ ತಹಸೀಲ್ದಾರ್ ಒಳಗೊಂಡಂತೆ ಮುಜರಾಯಿ ತಹಸೀಲ್ದಾರ್ ಮತ್ತು ಅಧಿಕಾರಿಗಳು ಎಲ್ಲೋ ಒಂದು ಕಡೆ ಸರ್ಕಾರಿ ಮುಜರಾಯಿ ಇಲಾಖೆ ದೇವಾಲಯ ಮತ್ತು ಆಸ್ತಿಗಳನ್ನು ಸಂರಕ್ಷಣೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ.
ನೇಕಾರರ ಸಮಸ್ಯೆಗಳಿಗೆ ಸ್ಪಂದನೆ: ಬಿ.ನಾಗೇಂದ್ರಕುಮಾರ್
ಕೈಮಗ್ಗ ಕ್ಷೇತ್ರಕ್ಕೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಸುವ ನಿಟ್ಟಿನಲ್ಲಿ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಡನೆ ಸಮಾಲೋಚಿಸಲಾಗುವುದು. ವಿಶೇಷವಾಗಿ ರಾಜ್ಯದ ವಿವಿಧ ಭಾಗಗಳಲ್ಲಿರುವ ನೇಕಾರ ಸಮುದಾಯದ ಸಮಸ್ಯೆಗಳನ್ನು ಆಲಿಸಿ ಅವರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಾಗುವುದು.
ದುಷ್ಟಶಕ್ತಿಗಳಿಂದ ಆರ್‌ಎಸ್‌ಎಸ್‌ ಬ್ಯಾನ್‌ ಅಸಾಧ್ಯ: ಶಾಸಕ ಯತ್ನಾಳ್‌
ಜವಹರಲಾಲ್ ನೆಹರು ಕಾಲದಿಂದ ಇಲ್ಲಿವರೆಗೆ ಆರ್‌ಎಸ್‌ಎಸ್ ಬ್ಯಾನ್ ಮಾಡಲು ವ್ಯವಸ್ಥಿತ ಸಂಚು ನಡೆಯುತ್ತಿದೆ. ಆದರೆ, ಇಲ್ಲಿಯವರೆಗೆ ಸಂಘಟನೆಯನ್ನು ನಿಷೇಧಿಸಲು ಯಾರಿಂದಲೂ ಸಾಧ್ಯವಾಗಿಲ್ಲ. ಈಗ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ ಮಾತ್ರಕ್ಕೆ ನಿಷೇಧವಾಗುವುದಿಲ್ಲ.
ವಿದ್ಯಾವಂತರಿಂದಲೇ ಹಿರಿಯರ ಕಡೆಗಣನೆ: ಕೋಮಲ್‌ಕುಮಾರ್‌
ವಿದ್ಯೆ ಜೊತೆಯಲ್ಲೇ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು. ಸಂಸ್ಕಾರವಂತರಾದವರು ಎಂದಿಗೂ ಹಿರಿಯರನ್ನು ಕಡೆಗಣಿಸುವುದಿಲ್ಲ. ವಿದ್ಯೆ ಕಲಿಯುವುದು ಎಷ್ಟು ಮುಖ್ಯವೋ ಸಂಸ್ಕಾರವೂ ಮಕ್ಕಳಿಗೆ ಅಷ್ಟೇ ಮುಖ್ಯವಾಗಿದೆ. ಹೆಸರಿಗಷ್ಟೇ ವಿದ್ಯಾವಂತರೆನಿಸಿಕೊಂಡವರು ವೃದ್ಧಾಪ್ಯದಲ್ಲಿ ಅವರನ್ನು ಪೋಷಣೆ ಮಾಡಲಾಗದೆ ಅನಾಥರನ್ನಾಗಿ ಮಾಡುತ್ತಿದ್ದಾರೆ.
ಮತ ಚೋರಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಒಂದೊಂದು ಮನೆಯಲ್ಲಿ ನೂರಾರು ಮತದಾರರನ್ನು ಸೃಷ್ಟಿಸಲಾಗಿದೆ. ನಿಜವಾದ ಮತದಾರರನ್ನು ತೆಗೆದುಹಾಕಲಾಗಿದೆ. ಯಾರ ಅರಿವಿಗೂ ಬಾರದಂತೆ ಮತದಾರರ ಪಟ್ಟಿಯನ್ನು ಷಡ್ಯಂತ್ರದೊಂದಿಗೆ ತಿರುಚಿದ್ದಾರೆ. ಇದೆಲ್ಲವನ್ನೂ ರಾಹುಲ್‌ಗಾಂಧಿ ಅವರು ಬಯಲಿಗೆಳೆಯುವ ಮೂಲಕ ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಡುತ್ತಿದ್ದಾರೆ. ಅವರ ಹೋರಾಟಕ್ಕೆ ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕಿದೆ.
ಕನಕಪುರದಲ್ಲಿ ಆರ್‌ಎಸ್‌ಎಸ್‌ ಆಕರ್ಷಕ ಪಥಸಂಚಲನ
ಪಥಸಂಚಲನ ಸಾಗಿದ ರಸ್ತೆಯುದ್ದಕ್ಕೂ ಸಾರ್ವಜನಿಕರು ರಂಗೋಲಿ ಹಾಕಿ ತಾಯಿ ಭಾರತಾಂಬೆಯ ಪೋಟೋ ಗಳನ್ನು ಇಟ್ಟು ಪುಷ್ಪವೃಷ್ಟಿ ಗೈದು ಸ್ವಯಂ ಸೇವಕರನ್ನು ಸ್ವಾಗತಿಸಿ ಭಾಗ್ವಾಧ್ವಜಕ್ಕೆ ನಮಿಸಿದರು.
ಶಿಕ್ಷಕರನ್ನು ಸುವರ್ಣ ರಥದಲ್ಲಿ ಕೂರಿಸಿ ಭವ್ಯ ಮೆರವಣಿಗೆ
ಗುರುಗಳನ್ನು ಸುವರ್ಣ ರಥದ ಮೇಲೆ ಕುಳ್ಳಿರಿಸಿ ಜಾನಪದ ಕಲಾ ಮೇಳ, ವೀರಗಾಸೆ ಕುಣಿತ, ಸಿಡಿಮದ್ದಿನ ಸಡಗರದೊಂದಿಗೆ ತಮ್ಮ ಗ್ರಾಮದ ಎಲ್ಲಾ ರಸ್ತೆಗಳಲ್ಲೂ ಗುರುಗಳಿಗೆ ಜಯಘೋಷ ಹಾಕುತ್ತಾ ಭವ್ಯ ಮೆರವಣಿಗೆ ಮಾಡಿದರು.
ರಾಜನಹಳ್ಳಿ ಶ್ರೀ ವಿರುದ್ಧ ಕ್ರಮ ಕೈಗೊಳ್ಳಿ: ಗುಮ್ಮನೂರು ಮಲ್ಲಿಕಾರ್ಜುನ
ತಮಗೆ ಬೇಕಾದವರನ್ನು ಟ್ರಸ್ಟ್‌ ಪದಾಧಿಕಾರಿ ಮಾಡಿ, ಹಣ ದುರುಪಯೋಗ ಮಾಡಿಕೊಂಡು, ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಯನ್ನು ನ್ಯಾಯಾಲಯದ ನಿರ್ದೇಶನದಂತೆ ಕಸ್ಟಡಿಗೆ ಪಡೆಯುವಂತೆ ಹಿರಿಯ ವಕೀಲ ಕೆ.ಎಂ.ಮಲ್ಲಿಕಾರ್ಜುನಪ್ಪ ಗುಮ್ಮನೂರು ಒತ್ತಾಯಿಸಿದರು.
  • < previous
  • 1
  • ...
  • 570
  • 571
  • 572
  • 573
  • 574
  • 575
  • 576
  • 577
  • 578
  • ...
  • 14638
  • next >
Top Stories
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved