• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗರ್ಭಿಣಿಯರು, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ
ಆರೋಗ್ಯವಂತ ಮಗು ಜನನವಾಗಬೇಕಾದರೆ ಮೊದಲು ಮಹಿಳೆಗೆ ಆರೋಗ್ಯಪೂರ್ಣ ಆಹಾರವನ್ನು ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅಂಬಿಕಾ ಹೇಳಿದರು
ದಾವಣಗೆರೆಯಲ್ಲಿ 36 ಮನೆ ತೆರವಿಗೆ ಸ್ಥಳೀಯರ ಸ್ವಾಗತ
ಅನಧಿಕೃತವಾಗಿ ನಿರ್ಮಿಸಿದ್ದ 36 ಮನೆಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಇಲ್ಲಿನ ಎಸ್.ಎ.ರವೀಂದ್ರನಾಥ ಬಡಾವಣೆಯಲ್ಲಿ ತೆರವುಗೊಳಿಸಿದ್ದನ್ನು ಎಸ್.ಎ.ರವೀಂದ್ರನಾಥ ಬಡಾವಣೆ ನಾಗರಿಕ ಹಿತರಕ್ಷಣಾ ಸಮಿತಿ ಸ್ವಾಗತಿಸಿದೆ.
ಸಂತೆ ಮೈದಾನ ತುಂಬಾ ಮಳೆ ನೀರು, ಕೆಸರು
ಚಳ್ಳಕೆರೆ ನಗರದ ಸಂತೆಮೈದಾನದಲ್ಲಿ ತುಂಬಿರುವ ಕೆಸರು.
ಶರಾವತಿ ಯೋಜನೆ ಅನುಷ್ಠಾನದಿಂದ ಜಲಕ್ಷಾಮ ಉಂಟಾಗುವ ಸಾಧ್ಯತೆ
ಶರಾವತಿ ಪಂಪ್ಡ್ ಸ್ಟೋರೇಜ್ ಹೆಸರಿನಲ್ಲಿ ಪಶ್ಚಿಮಘಟ್ಟದ ಹೃದಯವನ್ನು ಸೀಳುವ ಕೆಲಸ ಮಾಡಬೇಡಿ. ಇಂತಹ ಯೋಜನೆಗಳು ರಾಜಕಾರಣಿಗಳಿಗೆ ಹಣ ಮಾಡಿಕೊಳ್ಳಲೆ ಹೊರತು ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಇದರಿಂದ ಲಭ್ಯವಾಗುವುದಿಲ್ಲ ಎಂದು ಪರಿಸರಕ್ಕಾಗಿ ನಾವು ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅಭಿಪ್ರಾಯಪಟ್ಟರು.
ಹಿರಿಯ ನಾಗರಿಕರ ರಕ್ಷಣೆಗಾಗಿ ಹಲವು ಕಾನೂನು ಜಾರಿ
ಭಾರತ ಸರ್ಕಾರ ಹಿರಿಯ ನಾಗರೀಕರ ರಕ್ಷಣೆಗಾಗಿ ಹಲವು ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳ ನೆರವು ಪಡೆದುಕೊಂಡು ನೆಮ್ಮದಿಯಿಂದ ಉತ್ತಮ ಜೀವನ ಸಾಗಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಎಸ್ ಭರತ್ ಚಂದ್ರ ತಿಳಿಸಿದರು.
ತಾಯಂದಿರೇ ರೆಡಿಮೆಡ್ ಫುಡ್‌ಗಳಿಗೆ ಮಾರುಹೋಗದಿರಿ
ಮಕ್ಕಳಿಗೆ ಉತ್ತಮ ಪೌಷ್ಠಿಕಯುಕ್ತ ಆಹಾರ ನೀಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಸಮಾಜಕ್ಕೆ ಆರೋಗ್ಯವಂತ ಮಗುವನ್ನು ಕೊಡುಗೆ ನೀಡಬೇಕೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ಕರ್ನಾಟಕವನ್ನು ಪಾನಮುಕ್ತ ರಾಜ್ಯವಾಗಿಸಲು ಪಣ: ಉಮರಬ್ಬ
ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾವನ್ನು ನಗರದ ನೆಲದಾಂಜನೇಯ ದೇಗುಲದಿಂದ ಸಮಾರಂಭದ ವೇದಿಕೆವರೆಗೂ ಬೃಹತ್ ಜಾಥ ಮಾಡಲಾಗಿದೆ.
ದೊಡ್ಡಬಳ್ಳಾಪುರದ ಕನ್ನಡ ಅಸ್ಮಿತೆ ಅನನ್ಯ: ಡಾ.ಶಿವರಾಜ್‌ಕುಮಾರ್‌
ದೊಡ್ಡಬಳ್ಳಾಪುರ ನಂದು ಇಲ್ಲಿಗೆ ಯಾರೇ ಬರಲಿ..... ಎಂದು ಡೈಲಾಗ್ ಹೊಡೆದ ಶಿವಣ್ಣ, ಈ ಊರು ನನಗೆ ಹೊಸದೇನಲ್ಲ. ಮನಮೆಚ್ಚಿದ ಹುಡುಗಿ, ತವರಿಗೆ ಬಾ ತಂಗಿ, ವಾಲ್ಮೀಕಿ ಸಿನಿಮಾಗಳು ಸೇರಿದಂತೆ ಹಲವು ಸಂದರ್ಭಗಳಲ್ಲಿ ಇಲ್ಲಿಗೆ ಬಂದಿದ್ದೇನೆ. ನಿಮ್ಮ ಪ್ರೀತಿಗೆ ನಾನು ಚಿರಋಣಿ .
ನಾಗರಿಕ ಸಮಿತಿಯಿಂದ ಆದಿಕವಿಯ ಕೊಡುಗೆ ಸ್ಮರಣೆ
ನಗರದ ಕ್ಯಾತ್ಸಂದ್ರದಲ್ಲಿ ಭಾನುವಾರ ನಾಗರಿಕ ಸಮಿತಿಯವರು ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಿದರು. ಚಂದ್ರಮೌಳೇಶ್ವಸ್ವಾಮಿ ವೃತ್ತದಲ್ಲಿ ನಡೆದ ಸಮಾರಂಭದಲ್ಲಿ ಸರ್ವಜನಾಂಗದ ಮುಖಂಡರು ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಅರಸೀಕೆರೆಯಲ್ಲಿ ಆಕರ್ಷಿಸಿದ ಆರ್‌ಎಸ್‌ಎಸ್ ಪಥಸಂಚಲನ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ನಗರದ ವಿವಿಧ ಮಾರ್ಗಗಳಲ್ಲಿ ಆಯೋಜಿಸಲಾದ ಭವ್ಯ ಪಥಸಂಚಲನವು ನೂರಾರು ಗಣವೇಷಧಾರಿ ಸ್ವಯಂಸೇವಕರ ಹೆಜ್ಜೆಗುರುತುಗಳೊಂದಿಗೆ ಸಾಗಿತು. ಭಗವಧ್ವಜದೊಂದಿಗೆ ಸಾಗಿದ ಭಾರತಮಾತೆಯ ವೇಷಧಾರಿಣಿಯ ತ್ರಿವರ್ಣ ಧ್ವಜ ಪ್ರದರ್ಶನ ವಿಶೇಷ ಆಕರ್ಷಣೆಯಾಗಿ ಪರಿಣಮಿಸಿತು. ಪಥಸಂಚಲನದ ವೇಳೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಒದಗಿಸಿತ್ತು. ಭಾಗವಹಿಸಿದ ಸ್ವಯಂಸೇವಕರಿಗೆ ತಂಪುಪಾನೀಯ ಮತ್ತು ಹಣ್ಣುಗಳನ್ನು ವಿತರಿಸಲಾಯಿತು.
  • < previous
  • 1
  • ...
  • 571
  • 572
  • 573
  • 574
  • 575
  • 576
  • 577
  • 578
  • 579
  • ...
  • 14638
  • next >
Top Stories
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved