ಮಾದಕ ವಸ್ತುಗಳ ಕಡಿವಾಣದಲ್ಲಿ ಪೊಲೀಸರ ಪ್ರಮುಖ ಪಾತ್ರ: ನ್ಯಾ. ಹನುಮಂತಪ್ಪಚಿಕ್ಕಮಗಳೂರು, ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳಿಗೆ ಕಡಿವಾಣ ಹಾಕುವಲ್ಲಿ ಪೊಲೀಸ್ ಸಿಬ್ಬಂದಿ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿ ಹಾಗೂ ಯುವ ಜನತೆ ವ್ಯಸನದ ಚಟಕ್ಕೆ ಬಲಿಯಾಗದೇ ರಕ್ಷಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ಹೇಳಿದರು.