ಡಿಕೆಶಿ-ಮುನಿರತ್ನ ಭಾರಿ ಬಹಿರಂಗ ಜಟಾಪಟಿಬೆಂಗಳೂರಿನ ಮತ್ತಿಕೆರೆ ಜೆ.ಪಿ.ಪಾರ್ಕ್‌ನಲ್ಲಿ ಭಾನುವಾರ ಸಾರ್ವಜನಿಕ ಕುಂದು-ಕೊರತೆ ಆಲಿಸುವ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆಸಿದ ‘ಬೆಂಗಳೂರು ನಡಿಗೆ’ ಕಾರ್ಯಕ್ರಮಕ್ಕೆ ತಮಗೆ ಆಹ್ವಾನಿಸದಿರುವುದನ್ನು ಖಂಡಿಸಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಡಿಕೆಶಿ ಎದುರು ನೇರಾನೇರ ಪ್ರತಿಭಟನೆಗೆ ಇಳಿದ ಪರಿಣಾಮ ಭಾರಿ ಹೈಡ್ರಾಮಾ ನಡೆದಿದೆ. ಈ ವೇಳೆ ಶಾಸಕ-ಡಿಸಿಎಂ ಬಹಿರಂಗ ವಾಗ್ವಾದ ನಡೆದಿದೆ.