• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಮಿಯ ಹಕ್ಕಿಗಾಗಿ ನಡೆಸಿದ ಹೋರಾಟ ಮುಂದುವರಿಸಲು ಸಿದ್ಧರಾಗಿ
ಹೋರಾಟದ ಮೂಲಕ ಜನರಿಗೆ ಹಕ್ಕು ಕೊಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಮಾಜಿ ಸಚಿವ ಡಾ.ಕಾಗೋಡು ತಿಮ್ಮಪ್ಪ ತಿಳಿಸಿದರು.
ಪೊಲೀಸ್ ಇಲಾಖೆಯೊಂದಿಗೆ ನಾಗರೀಕರ ಸಹಕಾರ ಅಗತ್ಯ
ಕಾನೂನು ಗೌರವಿಸಿದವರನ್ನು ಪೊಲೀಸ್ ಇಲಾಖೆ ಗೌರವದಿಂದ ಕಾಣುತ್ತದೆ ತಿಪಟೂರು ಉಪವಿಭಾಗ ವ್ಯಾಪ್ತಿಯಲ್ಲಿ ಎರಡು ವರ್ಷಗಳಿಂದ ಸಲ್ಲಿಸಿದ ಸೇವೆ ತೃಪ್ತಿ ನೀಡಿದ್ದು ಉಪವಿಭಾಗದ ಜನರು ಹಾಗೂ ಸಂಘ ಸಂಸ್ಥೆಗಳು ಉತ್ತಮ ಸಹಕಾರ ನೀಡಿದ್ದಾರೆಂದು ತಿಪಟೂರು ಉಪವಿಭಾಗದಲ್ಲಿ ಡಿವೈಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ವಿನಾಯಕ ಶೆಟ್ಟಿಗೇರಿ ತಿಳಿಸಿದರು
ಶ್ರೀ ಬಂಡಿ ರಂಗನಾಥ ಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆ
ಶಿರಾ ತಾಲೂಕಿನ ತಾವರೆಕೆರೆ ಗ್ರಾಮದ ಶ್ರೀ ಬಂಡಿ ರಂಗನಾಥ ಸ್ವಾಮಿ ದೇವಸ್ಥಾನದ ಮರಡಿಗುಡ್ಡದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ ಆರತಿ ಅಭಿಷೇಕ ಅಲಂಕಾರ ಮತ್ತು ಮಹಾ ಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ಪ್ರತಿ ತಿಂಗಳು 15 ಅಪ್ರಾಪ್ತರ ಮೇಲೆ ದೌರ್ಜನ್ಯ
ಪೋಕ್ಸೋ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಜಿಲ್ಲೆಯಲ್ಲಿ ಪ್ರತಿ ಮಾಹೆಯಲ್ಲಿ ಕನಿಷ್ಠ ೧೫ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇದು ಅತ್ಯಂತ ಗಾಬರಿ ಮೂಡಿಸುವ ಸಂಗತಿ ಎಂದು ಸಾಂತ್ವನ ಕೇಂದ್ರದ ಕಾರ್ಯದರ್ಶಿ ಸಾ.ಚಿ.ರಾಜಕುಮಾರ ಕಳವಳಿಸಿದರು.
ಪತ್ರಿಕಾ ಮಾಧ್ಯಮದಿಂದ ಬೌದ್ಧಿಕ ಶಕ್ತಿ ವೃದ್ಧಿ
ಇತ್ತೀಚೆಗೆ ಮಕ್ಕಳಲ್ಲಿ ಪತ್ರಿಕೆ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ದೃಶ್ಯ ಮಾಧ್ಯಮಗಳ ವೀಕ್ಷಣೆ ಹೆಚ್ಚುತ್ತಿದೆ. ಆದರೆ, ದೃಶ್ಯ ಮಾಧ್ಯಮ ನಮ್ಮ ಕಲ್ಪನೆಗಳನ್ನು ಬೆಳೆಸುವುದಿಲ್ಲ. ಕ್ರಿಯಾಶೀಲತೆಯನ್ನು ಹೆಚ್ಚಿಸಲು ಪತ್ರಿಕಾ ಮಾಧ್ಯಮದಿಂದ ಮಾತ್ರ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಆನಂದಪುರ ಗ್ರಾಪಂ ಅಧ್ಯಕ್ಷ ಕೆ.ಗುರುರಾಜ್ ಹೇಳಿದರು.
ದಾವಣಗೆರೆಯಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಸಕಲ ಸಿದ್ಧತೆ
ನಗರದ ಜೆ.ಎಚ್.ಪಟೇಲ್ ಬಡಾವಣೆಯ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ (ಎಸ್‌ಟಿಪಿಐ) ಕೇಂದ್ರದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಕ್ರಮಕ್ಕಾಗಿ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಮಂತ್ರಾಲಯ: ರಾಯರಿಗೆ ಶ್ರೀರಂಗಂನ ಶೇಷವಸ್ತ್ರ
ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಪ್ರಯುಕ್ತ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾನುವಾರ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮ, ಸಡಗರದಿಂದ ನಡೆದವು.
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಮೈಸೂರು ಅರಮನೆಯಲ್ಲಿ ಭಾನುವಾರ ಸಂಜೆ 6.45ಕ್ಕೆ ಶುಭ ಮಕರ ಗೋಧೂಳಿ ಲಗ್ನದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಶಿಕ್ಷಣದ ಜೊತೆಗೆ ಕೌಶಲ್ಯ ಹೊಂದಿರುವುದು ಇಂದಿನ ಅಗತ್ಯ
ಓದು, ಅಂಕ ಹಾಗೂ ಸಂವಹನ ಕೌಶಲ್ಯವನ್ನು ಉದ್ದೀಪನಗೊಳಿಸುವ ಶಿಕ್ಷಣ ನಮ್ಮದಾಗಬೇಕು.
ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸಿದ್ಧತೆ ಮಾಡಿ: ರಮೇಶ ಬಂಡಿಸಿದ್ದೇಗೌಡ
21 ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಜಾಗಗಳನ್ನು ಗುರುತಿಸಿ ಪಂಚಾಯ್ತಿ ವಶದಲ್ಲಿರಬೇಕು. ಪಟ್ಟಣ ಪುರಸಭೆ ಸೇರಿದಂತೆ ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿಸಿ ಆ ಜಾಗಗಳಿಗೆ ನಿವೇಶನ-ವಸತಿ ಇಲ್ಲದವರಿಗೆ ಹಕ್ಕು ಪತ್ರ ನೀಡಲು ಮುಂದಾಗಬೇಕು.
  • < previous
  • 1
  • ...
  • 576
  • 577
  • 578
  • 579
  • 580
  • 581
  • 582
  • 583
  • 584
  • ...
  • 13481
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved