• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಪ್ರೀಂಕೋರ್ಟ್ ನ್ಯಾಯಾಧೀಶಗೆ ಶೂ ಎಸೆತ ಖಂಡಿಸಿ ಪ್ರತಿಭಟನೆ
ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ಸದಸ್ಯರು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಗ್ರೇಡ್-2 ತಹಸೀಲ್ದಾರ್ ಎಂ.ಆರ್. ಷಣ್ಮುಖಗೆ ಶುಕ್ರವಾರ ಮನವಿ ಸಲ್ಲಿಸಿದರು.
ಸ್ವಚ್ಛತೆ ಮಾಯ: ಸಾಂಕ್ರಾಮಿಕ ರೋಗದ ಆತಂಕ
ತಾಲೂಕಿನ ಪ್ರಮುಖ ಮೀನುಗಾರಿಕಾ ಸ್ಥಳ ಎನಿಸಿಕೊಂಡಿರುವ ಟೊಂಕಾ ಮೀನುಗಾರಿಕಾ ಬಂದರು ಕಸದ ರಾಶಿಯಿಂದ ತುಂಬಿದೆ. ಇಲ್ಲಿ ಓಡಾಡಲು ಅಸಹ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಗಬ್ಬು ವಾಸನೆಯಲ್ಲಿ ಕಾರ್ಮಿಕರು ಕೆಲಸ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಅಣಕು ಶವಯಾತ್ರೆ ಮೂಲಕ ವಿದ್ಯಾರ್ಥಿಗಳ ಪ್ರತಿಭಟನೆ
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯಾರಣ್ಯಾಧಿಕಾರಿ ಹುದ್ದೆ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಆಗ್ರಹಿಸಿ, ನಗರದ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ಇಂದು ಡಾ. ಕಾವೆಂಶ್ರೀ ಗೀತೆಗಳ ಗಾಯನ ಕಾರ್ಯಕ್ರಮ
ಇಲ್ಲಿನ ಖಾಸಗಿ ಹೋಟೆಲ್‌ನ ಸಭಾಂಗಣದಲ್ಲಿ ನಾಡಿನ ಹೆಮ್ಮೆಯ ಕವಿ ಡಾ. ಕಾ.ವೆಂ. ಶ್ರೀನಿವಾಸಮೂರ್ತಿ ಗೀತೆಗಳ ಗಾಯನ ಕಾರ್ಯಕ್ರಮವನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್ತು ಉತ್ತರ ಕನ್ನಡ ಘಟಕದ ಸಹಭಾಗಿತ್ವದಲ್ಲಿ ಬನವಾಸಿ ಕದಂಬ ಕಲಾ ಸಾಂಸ್ಕೃತಿಕ ಪರಿಷತ್ತು ಅ.12ರಂದು ಸಂಜೆ 4 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಆಯೋಜಿಸಿದೆ.
ಪಾಶ್ಚಿಮಾತ್ಯ ಸಂಸ್ಕೃತಿ ಅನುಕರಣೆಯಿಂದ ಮೌಲ್ಯ ಕುಸಿತ: ಎಂ.ಎಲ್. ಪೂಜೇರಿ
ಕುಷ್ಟಗಿ ಪಟ್ಟಣದ ಮಾತೋಶ್ರೀ ಹೊಳಿಯಮ್ಮ ಮಹಿಳಾ ಕಲಾ ಪದವಿ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು.
ಕಾಡು ಹಂದಿ, ಆಮೆ ಬೇಟೆ: ಮೂವರ ಬಂಧನ
ತಾಲೂಕಿನ ಬಿಸಲಕೊಪ್ಪ ಸಮೀಪದ ಮುಡೇಬೈಲನಲ್ಲಿ ಕಾಡು ಹಂದಿ ಹಾಗೂ ಆಮೆ ಬೇಟೆಯಾಡಿ ಮನೆಯಲ್ಲಿ ಮಾಂಸ ತಯಾರಿಸಿಟ್ಟ ಖಚಿತ ಮಾಹಿತಿ ಮೇರೆಗೆ ಬನವಾಸಿ ವಲಯಾರಣ್ಯಾಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ.
ಸುಸಂಸ್ಕೃತ ಸಮಾಜಕ್ಕಾಗಿ ಶ್ರಮಿಸುತ್ತಿರುವ ಜನಜಾಗೃತಿ ವೇದಿಕೆ: ಶಿವರಾಮ ಹೆಬ್ಬಾರ
ಕೋಟ್ಯಂತರ ಭಕ್ತರನ್ನು ಹೊಂದಿದ ಧರ್ಮಸ್ಥಳ ಕಳೆದ ೨೦ ವರ್ಷಗಳಿಂದ ಹಲವರ ಅಪಪ್ರಚಾರ, ಆಪಾದನೆಗಳಿಗೆ ಎಸ್‌ಐಟಿ ತನಿಖೆಯಿಂದ ಸಂಪೂರ್ಣವಾಗಿ ಮುಕ್ತವಾಗಿದೆ.
ಜಗತ್ತಿನಲ್ಲಿರುವ ಅಶಾಂತಿ ಹೊಡೆದೋಡಿಸಲು ಹಿಂದುತ್ವ ಒಂದಾಗಲಿ: ಕೇಶವಜಿ
ಕುಷ್ಟಗಿ ಪಟ್ಟಣದ ವಾಸವಿ ನಗರದಲ್ಲಿರುವ ಕನ್ಯಕಾ ಪರಮೇಶ್ವರಿ ದೇವಸ್ಥಾನದ ಹತ್ತಿರ ಕುಷ್ಟಗಿಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಶ್ರಯದಲ್ಲಿ ವಿಜಯದಶಮಿ ಉತ್ಸವ ಹಾಗೂ ಸಂಘ ಶತಾಬ್ದಿ ಕಾರ್ಯಕ್ರಮ ನಡೆಯಿತು.
ಮಂಚೀಕೇರಿಯಲ್ಲಿ ಬೆಳೆ ಪರಿಶೀಲನೆ; ಅಲ್ಲಲ್ಲಿ ರೋಗದ ಬಾಧೆ
ತಾಲೂಕಿನ ಮಂಚಿಕೇರಿ ಹೋಬಳಿಯ ಕೆರೆಹೊಸಳ್ಳಿ, ಬಿದ್ರಳ್ಳಿ, ಉಮ್ಮಚಗಿ, ತೋಳಗೋಡ, ಹೆಮ್ಮಾಡಿ, ಭರಣಿ ಹಾಗೂ ಭರತನಹಳ್ಳಿ ಗ್ರಾಮಗಳಲ್ಲಿ ಅಲ್ಲಲ್ಲಿ ಕಂದುಜಿಗಿ ಹುಳು, ಎಲೆಸುರುಳಿ ಹುಳುಗಳ ಬಾಧೆ ಹಾಗೂ ಬೆಂಕಿರೋಗದ ಬಾಧೆ ಕಂಡುಬಂದಿದೆ.
ಆರೆಸ್ಸೆಸ್ ಶತಾಬ್ದಿ ವರ್ಷಾಚರಣೆ: ಭಟ್ಕಳದಲ್ಲಿ ಇಂದು ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷ ಹಾಗೂ ವಿಜಯ ದಶಮಿ ಪ್ರಯುಕ್ತ ಪಟ್ಟಣದಲ್ಲಿ ಭಾನುವಾರ ಸಂಜೆ ಸಾವಿರಾರು ಗಣವೇಷಧಾರಿ ಸ್ವಯಂಸೇವಕರಿಂದ ಪಥಸಂಚಲನ ನಡೆಯಲಿದೆ.
  • < previous
  • 1
  • ...
  • 581
  • 582
  • 583
  • 584
  • 585
  • 586
  • 587
  • 588
  • 589
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved