ದೇಶದ ಉಜ್ವಲ ಭವಿಷ್ಯಕ್ಕಾಗಿ ಬಿಎಸ್ಪಿ ಬೆಂಬಲಿಸಿ: ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಕರೆದೇಶದಲ್ಲಿ ಮಹಾನ್ ಮೇಧಾವಿ ಅಂಬೇಡ್ಕರ್ ಜನಿಸದಿದ್ದರೆ ಇಂದಿಗೂ ಗುಲಾಮರಾಗಿ ಬದುಕುವಂಥ ಸ್ಥಿತಿ ನಿರ್ಮಾಣವಾಗುತ್ತಿತ್ತು. ಆದರೀಗ ಸಂವಿಧಾನದಡಿ ಜನತೆಯು ಉದ್ಯೋಗ, ಅಧಿಕಾರ, ಸ್ವಾತಂತ್ರ್ಯತೆ ಹಾಗೂ ಸಾಮಾಜಿಕ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ.