ಮನೆಮದ್ದಿನ ಬಗ್ಗೆ ಗೃಹಿಣಿಯರಿಗೆ ತಿಳಿವಳಿಕೆ ಅಗತ್ಯ: ನ್ಯಾ.ರಾಧಾಅಪೌಷ್ಟಿಕತೆ ನಿರ್ಮೂಲನೆಗೆ ಸರ್ಕಾರ ಮತ್ತು ಇಲಾಖೆ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಗ್ರಾಮ ಮಟ್ಟ, ಪಂಚಾಯಿತಿ ಮಟ್ಟ, ಹೋಬಳಿ ಮಟ್ಟ, ತಾಲೂಕು ಮಟ್ಟದಲ್ಲಿ ಪೌಷ್ಟಿಕತೆಯ ಜಾಗೃತಿಗಾಗಿ ಪೋಷನ್ ಅಭಿಯಾನ ಕಾರ್ಯಕ್ರಮ ನಡೆಸಲಾಗುತ್ತಿದೆ.