ಸ್ವತಃ ಭತ್ತ ಬೆಳೆದು ಕಟಾವುಮಾಡಿದ ವಿನೋದ್ ರಾಜ್ಹಿರಿಯ ಚಿತ್ರನಟಿ ದಿ.ಲೀಲಾವತಿ ಅವರ ಪುತ್ರ, ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ವಿನೋದ್ ರಾಜ್ ಅವರು ತಾವೇ ಸ್ವತಃ ತಮ್ಮ ತೋಟದ ಜಮೀನಿನ ಗದ್ದೆಯಲ್ಲಿ ಭತ್ತ ಬೆಳೆದು, ಕಟಾವಿಗೂ ಮೊದಲು ಪೂಜೆ ನೆರವೇರಿಸಿ, ಭತ್ತವನ್ನು ಸ್ವತಃ ತಾವೇ ಕಟಾವು ಮಾಡಿ ರೈತರಿಗೆ ಮಾದರಿಯಾಗಿದ್ದಾರೆ.