ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹದಾಯಿ ಅನುಷ್ಠಾನಕ್ಕೆ ಆಗ್ರಹ: ಧರಣಿ
ಉತ್ತರ ಕರ್ನಾಟಕ ಭಾಗದ ಬಹುವರ್ಷಗಳ ಬೇಡಿಕೆಯಾದ ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ನಿರಂತರ ಪ್ರತಿಭಟನೆ, ಸತ್ಯಾಗ್ರಹ ಹಾಗೂ ಕಾನೂನು ಹೋರಾಟ ನಡೆಸಿದರೂ ಕೇಂದ್ರ ಸರ್ಕಾರ ಯೋಜನೆಯ ಅನುಷ್ಠಾನಕ್ಕೆ ಅನುಮತಿ ನೀಡುತ್ತಿಲ್ಲ. ಕೇಂದ್ರ ಸರ್ಕಾರ ಇಬ್ಬಗೆಯ ನೀತಿ ಅನುಸರಿಸುತ್ತಿದೆ.
ಪ್ರವಾಸೋದ್ಯಮ- ಕೈಗಾರಿಕೋದ್ಯಮ ಎರಡಕ್ಕೂ ಉತ್ತೇಜನ
ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ- ಧಾರವಾಡ. ಇದು ರಾಜ್ಯದ ಎರಡನೆಯ ದೊಡ್ಡ ನಗರ, ವಾಣಿಜ್ಯನಗರಿ ಎನಿಸಿಕೊಂಡಿದೆ. ನೈಋತ್ಯ ರೈಲ್ವೆ ವಲಯದ ಕೇಂದ್ರ ಕಚೇರಿ ಇಲ್ಲಿದೆ. ದೇಶದ ಹಲವು ರಾಜ್ಯಗಳಿಗೆ ಇಲ್ಲಿಂದ ರೈಲು ಸಂಪರ್ಕ ಸೇವೆ ಲಭ್ಯ. ಪುಣೆ- ಬೆಂಗಳೂರು, ಹೊಸಪೇಟೆ- ಅಂಕೋಲಾ, ಹುಬ್ಬಳ್ಳಿ- ಸೊಲ್ಲಾಪುರ ಹೆದ್ದಾರಿ ಹೀಗೆ ಸಾರಿಗೆ ಸಂಪರ್ಕವೂ ಸಾಕಷ್ಟಿದೆ.
ನಾಳೆ ವಾಣಿಜ್ಯೋದ್ಯಮ ಸಂಸ್ಥೆ ಸಂಸ್ಥಾಪನಾ ದಿನ
ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯೂ ಆರು ಜನ ಕೈಗಾರಿಕೋದ್ಯಮಿಗಳಿಗೆ ''ವಾಣಿಜ್ಯ ರತ್ನ'' ಪ್ರಶಸ್ತಿ ಆಯ್ಕೆ ಮಾಡಲಾಗಿದೆ.
ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಬೇಡಿಕೆ
ಧಾರವಾಡ ಜಿಲ್ಲೆಯ ನವಲಗುಂದ, ಕಲಘಟಗಿ, ಹುಬ್ಬಳ್ಳಿ- ಧಾರವಾಡ ಪೂರ್ವ ಹಾಗೂ ಧಾರವಾಡ ಗ್ರಾಮೀಣ ಕ್ಷೇತ್ರಗಳಿಗೆ ತಲಾ ₹50 ಕೋಟಿ ನೀಡಲು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದ್ದಾರೆ.
ಸಂಗೀತ ಕ್ಷೇತ್ರಕ್ಕೆ ಗದುಗಿನ ಕೊಡುಗೆ ಅಪಾರ: ವಸಂತ
ರಾಜ್ಯದಲ್ಲಿ ಗದಗ ಎಂದ ತಕ್ಷಣ ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿಗಳ ಸಂಗೀತ ಪಾಠಶಾಲೆ ಎಲ್ಲರಿಗೂ ನೆನಪಾಗುತ್ತದೆ.
ಅಸಮರ್ಪಕ ಯೂರಿಯಾ ಪೂರೈಕೆ; ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ರಸಗೊಬ್ಬರ ಕಾಳದಂಧೆ ನಡೆಯುತ್ತಿದೆ. ರೈತರು ದುಪ್ಪಟ್ಟು ಹಣ ನೀಡಿ ಯುರಿಯಾ ಗೊಬ್ಬರ ಖರೀದಿ ಮಾಡುವ ಸ್ಥಿತಿ ನಿರ್ಮಾಣವಾಗಿದೆ
ಗ್ಯಾರಂಟಿ ಯೋಜನೆ ಎಲ್ಲರಿಗೂ ತಲುಪಲಿ
ಟೆಂಡರ್ ಮೊತ್ತದ ಆದೇಶ ಪ್ರಕಾರ ನಿಲ್ದಾಣದ ಶೌಚಾಲಯಕ್ಕೆ ಗ್ಯಾರಂಟಿ ಸಮಿತಿಯಿಂದ ದರಪಟ್ಟಿ ಫಲಕ ಹಾಕಲಾಗುವುದು
ಸಾಲಗಾರರ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿಯ ರಕ್ಷಣೆ
ರಟ್ಟಿಹಳ್ಳಿ ಪಟ್ಟಣದ ನಿವಾಸಿ ಹಾಗೂ ಕುಮುದ್ವತಿ ಮಹಿಳಾ ಸಂಘದ ಅಧ್ಯಕ್ಷೆ ರೂಪಾ ಶಿವಪ್ಪ ಅಂಬಲಿ (42) ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿ.
ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಡಾ. ಪುನೀತ್ ಸೂಚನೆ
ಸಣ್ಣ ನೀರಾವರಿ, ಬಿಇಒ, ತಾಲೂಕು ಆರೋಗ್ಯಾಧಿಕಾರಿ, ಲೋಕೋಪಯೋಗಿ, ರೇಷ್ಮೆ ಇಲಾಖೆ, ಎಪಿಎಂಸಿ ಸೇರಿದಂತೆ ತಾಲೂಕು ಮಟ್ಟದ ಕೆಲವು ಅಧಿಕಾರಿಗಳ ಗೈರಾಗಿದ್ದು, ಎಲ್ಲರಿಗೂ ಸಭೆಯ ಬಳಿಕ ನೋಟಿಸ್ ಜಾರಿಗೊಳಿಸಲು ತಾಪಂ ಇಒ ಸೂಚಿಸಿದರು.
ಸಮಸ್ಯೆಗಳ ಬದಿಗೊತ್ತಿ ಸಾಧನೆಯತ್ತ ಮುಖ ಮಾಡಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್
ಶಿಕ್ಷಣದಲ್ಲಿ ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಅನೇಕ ಒತ್ತಡಗಳು ಬರುತ್ತವೆ. ಮದುವೆ ಹಾಗೂ ಮುಂದಿನ ವಿದ್ಯಾಭ್ಯಾಸವನ್ನು ಏಕೆ ಮಾಡುತ್ತೀರಾ ಎಂಬ ಪ್ರಶ್ನೆಗಳು ಬರುವುದು ಸಾಮಾನ್ಯ. ಅವುಗಳನ್ನು ಬದಿಗೆ ಒತ್ತಿ ಜೀವನದಲ್ಲಿ ಸಾಧನೆಯತ್ತ ಮುಖ ಮಾಡಬೇಕು.
< previous
1
...
55
56
57
58
59
60
61
62
63
...
12786
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!