ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಾಡ್ಜ್‌ನಲ್ಲಿ ಯುವಕ-ಮಹಿಳೆ ಸಾವಿಗೆಅನೈತಿಕ ಸಂಬಂಧವೇ ಕಾರಣ
ಯಲಹಂಕ ಲಾಡ್ಜ್‌ನಲ್ಲಿ ಯುವಕ-ಮಹಿಳೆ ಸಾವು ಪ್ರಕರಣದ ಹಿಂದೆ ಅನೈತಿಕ ಸಂಬಂಧ ಕಾರಣವಾಗಿದೆ ಎಂಬ ಸಂಗತಿ ಪೊಲೀಸರ ಪ್ರಾಥಮಿಕ ಹಂತದ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮಹರ್ಷಿ ವಾಲ್ಮೀಕಿಯವರ ತತ್ವ ಮೈಗೂಡಿಸಿಕೊಳ್ಳಿ
ಮಹರ್ಷಿ ವಾಲ್ಮೀಕಿಯವರು ರಾಮಾಯಣದ ಮಹಾಗ್ರಂಥವನ್ನು ರಚಿಸಿ ಇಡೀ ಜಗತ್ತಿಗೆ ಭಾರತೀಯ ಸಾಂಸ್ಕೃತಿಕ ಪರಂಪರೆ ಎತ್ತಿ ತೋರಿಸಿದ್ದಾರೆ
ಮಲಪ್ರಭಾ ಕಾರ್ಖಾನೆ ಅಭಿವೃದ್ಧಿಗೆ ಬದ್ಧ
ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.
ಡಿಸಿಸಿ ಬ್ಯಾಂಕ್: ಘಟಾನುಘಟಿ ನಾಯಕರಿಂದ ನಾಮಪತ್ರ
ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಸೇರಿದಂತೆ ಘಟಾನುಘಟಿ ನಾಯಕರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ
ಬೆಳಗಾವಿಯ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು 2 ಕೋಟಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು
ಸಹಕಾರಿ ಯಶಸ್ಸಿಗೆ ಕಾನೂನು ಅರಿವು ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಸಹಕಾರಿ ರಂಗದಲ್ಲಿರುವ ಎಲ್ಲರೂ ಪ್ರಾಮಾಣಿಕ, ಪಾರದರ್ಶಕ ಹಾಗೂ ಸೇವಾ ಮನೋಭಾವದ ಜೊತೆಗೆ ಕಾನೂನಿನ ಅರಿವಿನೊಂದಿಗೆ ಕೆಲಸ ಮಾಡಿಬೇಕಿದೆ. ಹಾಗಾದಲ್ಲಿ ಸಹಕಾರಿ ರಂಗವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಾಧ್ಯವಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಅಭಿವೃದ್ಧಿಗಾಗಿ ಶಾಸಕರ ಕೈ ಬಲಪಡಿಸೋಣ
ಕನ್ನಡಪ್ರಭ ವಾರ್ತೆ ಇಂಡಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರ, ಚಿಂತನೆ, ಕ್ಷೇತ್ರದ ನೂತನ ಯೋಜನೆಗಳ ಅನುಷ್ಠಾನಕ್ಕೆ ನಾವೆಲ್ಲರೂ ಶಾಸಕರ ಕೈಬಲಪಡಿಸೋಣ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗೆಪ್ಪ ಚನಗೊಂಡ ಹೇಳಿದರು.
ಬೇವೂರು ಗ್ರಾಪಂನಲ್ಲಿ ಭ್ರಷ್ಟಾಚಾರ: ಆರೋಪ
ಚನ್ನಪಟ್ಟಣ: ಗ್ರಾಪಂನಲ್ಲಿ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ 8 ಸದಸ್ಯರು ತಾಲೂಕಿನ ಬೇವೂರು ಗ್ರಾಮ ಪಂಚಾಯತಿ ಆವರಣದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಸರ್ಕಾರ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಲಿದೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರೈತರ ಬೆಳೆ ಹಾನಿಗೆ ಸೂಕ್ತ ಪರಿಹಾರ ಕೊಡಲು ಸಿದ್ದವಿದ್ದು, ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಶಿವಾನಂದ ಕೌಜಲಗಿ 86ನೇ ಜನ್ಮದಿನಾಚರಣೆ ಸಂಭ್ರಮ
ಮಾಜಿ ಸಂಸದರು, ಸಚಿವರು ಹಾಗೂ ಮುತ್ಸದ್ಧಿ ರಾಜಕಾರಣಿ ಶಿವಾನಂದ ಕೌಜಲಗಿಯವರ 86ನೇ ಜನ್ಮ ದಿನವನ್ನು ಅವರ ಅಭಿಮಾನಿ ಬಳಗ, ಕುಟುಂಬಸ್ಥರು ಮನೆಯಲ್ಲಿ ಸರಳವಾಗಿ ಆಚರಿಸಿ, ಸಂಭ್ರಮಿಸಿದರು.
< previous
1
...
595
596
597
598
599
600
601
602
603
...
14638
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್