ನಗರದ ಕೆಆರ್‌ಐಡಿಎಲ್ ನಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಕಳಕಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಈ ವೇಳೆ 24 ಮನೆಗಳು, 50 ನಿವೇಶನ, 40 ಎಕರೆ ಜಮೀನು, ಬಂಗಾರ, ಬೆಳ್ಳಿ ಸೇರಿದಂತೆ 100 ಕೋಟಿ ರು.ಗೂ ಹೆಚ್ಚಿನ ಮೌಲ್ಯದ ಆಸ್ತಿ ಪತ್ತೆ
ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋ ಮಾರ್ಗಕ್ಕಾಗಿ ನಾಲ್ಕನೆಯ ಚಾಲಕ ರಹಿತ ರೈಲನ್ನು ಕೊಲ್ಕತ್ತಾದಿಂದ ತೀತಾಘರ್ ರೈಲ್ ಸಿಸ್ಟಂ ಲಿ. (ಟಿಆರ್‌ಎಸ್‌ಎಲ್) ರವಾನಿಸಿದ್ದು, ಇನ್ನೆರಡು ವಾರದಲ್ಲಿ ಬೆಂಗಳೂರು ತಲುಪಲಿದೆ.